ನಾಳೆಯಿಂದ ಆದಾಯ ತೆರಿಗೆ ಹೊಸ ನಿಯಮಗಳು ಜಾರಿ: ನೀವು ತಿಳಿದುಕೊಳ್ಳಬೇಕಾದದ್ದು

ಹೊಸ ಹಣಕಾಸು ವರ್ಷ ಏಪ್ರಿಲ್ 1 ರಿಂದ ಪ್ರಾರಂಭವಾಗುತ್ತದೆ. ಕೇಂದ್ರ ಬಜೆಟ್ 2021 ಮಂಡಿಸಿದ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಆದಾಯ ತೆರಿಗೆ ನಿಯಮಗಳಲ್ಲಿ ಬದಲಾವಣೆಗಳನ್ನು ಘೋಷಿಸಿದ್ದರು. ಈ ಬದಲಾವಣೆಗಳು 1 ಏಪ್ರಿಲ್ 2021 ರಿಂದ ಜಾರಿಗೆ ಬರಲಿವೆ. ಆದಾಯ ತೆರಿಗೆಗಾಗಿ ಫೆಬ್ರವರಿಯಲ್ಲಿ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾದ ಬದಲಾವಣೆ ಏಪ್ರಿಲ್ 1 ರಿಂದ … Continued