ತೆರಿಗೆ ಮರುಮೌಲ್ಯಮಾಪನ ಪ್ರಶ್ನಿಸಿ ಐಟಿ ಇಲಾಖೆ ವಿರುದ್ಧ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿ ವಜಾ

ನವದೆಹಲಿ: ಆದಾಯ ತೆರಿಗೆ (ಐಟಿ) ಇಲಾಖೆ ತನ್ನ ವಿರುದ್ಧ ಪ್ರಾರಂಭಿಸಿದ ಮರುಮೌಲ್ಯಮಾಪನ ಪ್ರಕ್ರಿಯೆಗಳನ್ನು ಪ್ರಶ್ನಿಸಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಸಲ್ಲಿಸಿದ್ದ ಮೂರು ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಯಶವಂತ ವರ್ಮಾ ಮತ್ತು ಪುರುಷೀಂದ್ರ ಕುಮಾರ ಕೌರವ್ ಅವರಿದ್ದ ವಿಭಾಗೀಯ ಪೀಠವು ಮಾರ್ಚ್ 20 ರಂದು ತೀರ್ಪನ್ನು ಕಾಯ್ದಿರಿಸಿತ್ತು. 2014-15, 2015-16 ಮತ್ತು … Continued

ಕರ್ನಾಟಕ ಸೇರಿ ನಾಲ್ಕು ರಾಜ್ಯಗಳ 55 ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ: 102 ಕೋಟಿ ರೂ.ಮೌಲ್ಯದ ಆಸ್ತಿ ಜಪ್ತಿ

ಬೆಂಗಳೂರು: ಆದಾಯ ತೆರಿಗೆ ಇಲಾಖೆ (Income Tax departmen) ನಗದು, ಚಿನ್ನ, ವಜ್ರಾಭರಣ, ಐಷಾರಾಮಿ ವಾಚ್‌ಗಳು ಸೇರಿದಂತೆ 102 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ. ಕರ್ನಾಟಕ ಮತ್ತು ಇತರ ಹಲವಾರು ರಾಜ್ಯಗಳಲ್ಲಿ ಸರ್ಕಾರಿ ಗುತ್ತಿಗೆದಾರರು ಮತ್ತು ರಿಯಲ್ ಎಸ್ಟೇಟ್ ಡೆವಲಪರ್‌ಗಳ ಮೇಲೆ ನಡೆಸಿದ ಸರಣಿ ದಾಳಿಗಳ ನಂತರ ಇದನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ಟೋಬರ್ 12ರಂದು … Continued