ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿ: ಭಾರತ ತಂಡದ ಇಬ್ಬರು ಆಟಗಾರರಿಗೆ ಕೊರೊನಾ ಸೋಂಕು..!

ಇಂಗ್ಲೆಂಡ್ ವಿರುದ್ಧ ಆಗಸ್ಟ್​ 4 ರಿಂದ ಆರಂಭವಾಗಲಿರುವ ಐದು ಪಂದ್ಯಗಳ ಟೆಸ್ಟ್​ ಸರಣಿಗಾಗಿ ಬ್ರಿಟನ್ನಿಗೆ ತೆರಳಿರುವ ಟೀಮ್ ಇಂಡಿಯಾ ಆಟಗಾರರಲ್ಲಿ ಇಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟ ವರದಿಯಾಗಿದೆ. ಆಟಗಾರರ ಹೆಸರನ್ನು ಗೌಪ್ಯವಾಗಿ ಇಡಲಾಗಿದ್ದು, ಶೀಘ್ರವೇ ಬಿಸಿಸಿಐಯಿಂದ ಅಧಿಕೃತ ಪ್ರಕಟಣೆ ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಸರಣಿಗಾಗಿ ಭಾರತೀಯ ಕ್ರಿಕೆಟ್​ನ 23 ಸದಸ್ಯರು … Continued