ಕಲಬುರಗಿ: ಬಿಜೆಪಿ ಸೇರಿದ ಪಾಲಿಕೆ ಪಕ್ಷೇತರ ಸದಸ್ಯ

posted in: ರಾಜ್ಯ | 0

ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಜೆಡಿಎಸ್ ಜೊತೆ ಮೈತ್ರಿಗೆ ಕೈಚಾಚಿರುವ ಬಿಜೆಪಿ ಕಲಬುರಗಿಯ ಪಕ್ಷೇತರ ಕಾರ್ಪೊರೇಟರ್ ಒಬ್ಬರನ್ನು ಕಮಲ  ಪಕ್ಷ ತನ್ನ ಪಾಳಯಕ್ಕೆ ಸೆಳೆದಿದೆ. ಕಲಬುರಗಿಯ 36ನೇ ವಾರ್ಡಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಡಾ. ಶಂಭುಲಿಂಗ ಬಳಬಟ್ಟಿ ಶಾಸಕ ದತ್ತಾತ್ರೇಯ ಪಾಟೀಲ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು ವರದಿಯಾಗಿದೆ. ಪಕ್ಷದ ಜಗನ್ನಾಥ … Continued