ಜಾರ್ಖಂಡದಲ್ಲಿ ಲೆಕ್ಕಾಚಾರ ಉಲ್ಟಾ ; ಕಾಂಗ್ರೆಸ್‌ಗೆ ಭಾರಿ ಮುಖಭಂಗ : ಎನ್‌ಡಿಎ ಬೆಂಬಲಿತ ಪಕ್ಷೇತರ ಅಭ್ಯರ್ಥಿಗೆ ಗೆಲುವು
ರಾಂಚಿ: ಜಾರ್ಖಂಡ್ ವಿಧಾನಸಭೆಯಿಂದ ರಾಜ್ಯಸಭೆಯ ಎರಡು ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಅಭ್ಯರ್ಥಿ ಬೈದ್ಯನಾಥ ರಾಮ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಬೆಂಬಲಿತ ಪಕ್ಷೇತರ ಅಭ್ಯರ್ಥಿ ಪರಿಮಳ ನತ್ವಾನಿ ಜಯಗಳಿಸಿದ್ದಾರೆ. ಈ ಫಲಿತಾಂಶವು ಇಂಡಿಯಾ ಮೈತ್ರಿಕೂಟದ ಒಳಗಿನ ಬಿರುಕುಗಳನ್ನು ಬಹಿರಂಗಪಡಿಸಿತು. ಮಿಜೋರಾಂನಲ್ಲಿ ಝಡ್‌ಪಿಎಂ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. … Continued