ದಕ್ಷಿಣ ಅಫ್ರಿಕಾದಿಂದ ಬಂದ ಇಬ್ಬರಿಗೆ ಕೋವಿಡ್‌ ಸೋಂಕು, ಕೋವಿಡ್‌ ತಳಿ ಪತ್ತೆಗೆ ಸ್ಯಾಂಪಲ್‌ ರವಾನೆ- ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕಟ್ಟೆಚ್ಚರ

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಆಫ್ರಿಕಾದ ಇಬ್ಬರು ಪ್ರಜೆಗಳಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಮಾರಕ ವೈರಸ್‌ನ ಹೊಸ ಒಮಿಕ್ರಾನ್ ರೂಪಾಂತರದ ಬಗ್ಗೆ ಆರೋಗ್ಯ ಅಧಿಕಾರಿಗಳಲ್ಲಿ ಭೀತಿ ಮೂಡಿಸಿದೆ. ದಕ್ಷಿಣ ಆಫ್ರಿಕಾದ ಪ್ರಜೆಗಳು ಓಮಿಕ್ರಾನ್ ರೂಪಾಂತರದಿಂದ ಸೋಂಕಿಗೆ ಒಳಗಾಗಿದ್ದಾರೆಯೇ ಎಂದು ಹೆಚ್ಚಿನ ಪರೀಕ್ಷಾ ವರದಿಗಳು ಖಚಿತಪಡಿಸುತ್ತವೆ ಎಂದು ಬೆಂಗಳೂರು ಗ್ರಾಮಾಂತರ ಉಪ … Continued