ವೀಡಿಯೊ | ಮಿಲಿಟರಿ ಇತಿಹಾಸದಲ್ಲೇ ಅತಿ ದೂರದ ಟಾರ್ಗೆಟ್ ಧ್ವಂಸ : 300 ಕಿಮೀ ದೂರದಲ್ಲೇ ವಿಮಾನ ಹೊಡೆದುರುಳಿಸಿದ ಭಾರತದ ಎಸ್-400…!
ನವದೆಹಲಿ: ಭಾರತೀಯ ವಾಯುಪಡೆಯು (IAF) ತನ್ನ ಅತ್ಯಾಧುನಿಕ ದೀರ್ಘ ವ್ಯಾಪ್ತಿಯ ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯಾದ S-400 ಸುದರ್ಶನ ಕಾರ್ಯಾಚರಣೆಯ ರೋಚಕ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ. ವಾಯುಪಡೆ ಬಿಡುಗಡೆ ಮಾಡಿರುವ ಈ ವಿಡಿಯೊದಲ್ಲಿ, ರಾಡಾರ್ ವ್ಯವಸ್ಥೆಯು ಅತೀ ದೂರದಲ್ಲಿರುವ ವೈರಿ ಟಾರ್ಗೆಟ್ ಅನ್ನು ಪತ್ತೆಹಚ್ಚುತ್ತದೆ. ಕೂಡಲೇ ಕ್ಷಿಪಣಿಯು ಹಾರಿಹೋಗಿ ಆ ಟಾರ್ಗೆಟ್ ಅನ್ನು ಧ್ವಂಸಗೊಳಿಸಿದೆ. “ಸೇನಾ … Continued