ಏಷ್ಯಾ ಕಪ್ 2023 : ಮೊಹಮ್ಮದ್ ಸಿರಾಜ್ ಮಾರಕ ಬೌಲಿಂಗ್ ಗೆ ಶ್ರೀಲಂಕಾ 50 ರನ್‌ಗಳಿಗೆ ಆಲೌಟ್ ; 10 ವಿಕೆಟ್‌ಗಳಿಂದ 8ನೇ ಏಷ್ಯಾ ಕಪ್ ಗೆದ್ದ ಭಾರತ
ಭಾರತ ಹಾಗೂ ಶ್ರೀಲಂಕಾ ನಡುವಿನ ಏಷ್ಯಾ ಕಪ್ 2023 ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತವು 10 ವಿಕೆಟ್‌ಗಳ ಭರ್ಜರಿ ಜಯಗಳಿಸಿದೆ. ಭಾರತ ದಾಖಲೆಯ 8ನೇ ಏಷ್ಯಾಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಏಷ್ಯಾ ಕಪ್ 2023 ರ ಫೈನಲ್‌ನಲ್ಲಿ ಶ್ರೀಲಂಕಾ ಮೊದಲು ಬ್ಯಾಟ್ ಮಾಡಿತು. ಭಾರತದ ವೇಗಿ ಮೊಹಮ್ಮದ್ … Continued