ಟಿ20 ವಿಶ್ವಕಪ್ 2026 : ಮೂರನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಭಾರತ ; ತವರಿನಲ್ಲಿ ವಿಶ್ವಕಪ್‌ ಪ್ರಶಸ್ತಿ ಗೆದ್ದ ಮೊದಲ ದೇಶ

ಅಹಮದಾಬಾದ್‌ : ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳಿಂದ ಸೋಲಿಸಿ ಟಿ20 ವಿಶ್ವಕಪ್ ಉಳಿಸಿಕೊಂಡ ಮೊದಲ ತಂಡ ಮತ್ತು ಮೂರನೇ ಬಾರಿಗೆ ವಿಶ್ವಕಪ್ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಅಹಮದಾಬಾದ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ … Continued

ಐಸಿಸಿ ಮಹಿಳಾ ವಿಶ್ವಕಪ್ 2025 | ದಕ್ಷಿಣ ಆಫ್ರಿಕಾ ವಿರುದ್ಧ ಜಯ ; ಭಾರತಕ್ಕೆ ಚೊಚ್ಚಲ ವಿಶ್ವಕಪ್ ಕಿರೀಟ : ತಂಡ ಗೆದ್ದ ಬಹುಮಾನದ ಮೊತ್ತ ಎಷ್ಟು ಗೊತ್ತೆ..?

ಮುಂಬೈ: ನವಿ ಮುಂಬೈನ ಡಿ.ವೈ. ಪಾಟೀಲ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಸಿಸಿ ಮಹಿಳಾ ವಿಶ್ವಕಪ್ 2025 ರ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 52 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ‌ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಈ ಮೂಲಕ ಭಾರತ ಮಹಿಳಾ ಕ್ರಿಕೆಟ್‌ ಇತಿಹಾಸದಲ್ಲಿ ಚೊಚ್ಚಲ ವಿಶ್ವಕಪ್ … Continued

ಟಿ 20 ವಿಶ್ವಕಪ್ 2024 : ಭಾರತ ಚಾಂಪಿಯನ್‌

ಬಾರ್ಬಡೋಸ್ : ಬ್ರಿಡ್ಜ್‌ಟೌನ್ ಕೆನ್ಸಿಂಗ್ಟನ್ ಓವಲ್ ನಲ್ಲಿ ನಡೆದ T 20 ವಿಶ್ವಕಪ್ ಫೈನಲ್ ನಲ್ಲಿ ರೋಚಕ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್ ಗಳ ಜಯ ಸಾಧಿಸುವ ಮೂಲಕ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಗೆಲುವಿನ ಸಮೀಪ ಬಂದು ಕೊನೆ ಕ್ಷಣದಲ್ಲಿ ಪಂದ್ಯ ಕಳೆದುಕೊಂಡ ದಕ್ಷಿಣ ಆಫ್ರಿಕಾ ನಿರಾಸೆ ಅನುಭವಿಸಿದೆ. ಟಾಸ್ ಗೆದ್ದು … Continued