ದಕ್ಷಿಣಾ ಆಫ್ರಿಕಾದಲ್ಲಿ ಇಂದು ಬ್ರಿಕ್ಸ್ ಶೃಂಗಸಭೆ ಆರಂಭ : ಪ್ರಧಾನಿ ಮೋದಿ-ಚೀನಾ ಅಧ್ಯಕ್ಷ ಜಿನ್‌ಪಿಂಗ್ ಮಾತುಕತೆ ನಡೆಯಲಿದೆಯೇ…?

ನವದೆಹಲಿ: ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾಕ್ಕೆ ತೆರಳಿದ್ದು, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿರುವ 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಬ್ರೆಜಿಲ್, ಚೀನಾ, ರಷ್ಯಾ ಮತ್ತು ದಕ್ಷಿಣ ಆಫ್ರಿಕಾದ ನಾಯಕರೊಂದಿಗೆ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. 2019 ರ … Continued