ಸೂರ್ಯಕುಮಾರಗೆ ಬಿಸಿಸಿಐ ಶಾಕ್: ಟಿ20 ನಾಯಕತ್ವ-ತಂಡದಿಂದ ಗೇಟ್‌ಪಾಸ್ ; ಶ್ರೇಯಸ್ ಅಯ್ಯರ್‌ಗೆ ನಾಯಕತ್ವ, 15ರ ವೈಭವ ಆಯ್ಕೆ
ನವದೆಹಲಿ: ಮುಂಬರುವ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಹಾಗೂ ಏಷ್ಯನ್ ಗೇಮ್ಸ್‌ಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಶನಿವಾರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಟೀಮ್ ಇಂಡಿಯಾದಲ್ಲಿ ಬಿಸಿಸಿಐ ಪ್ರಮುಖ ಬದಲಾವಣೆಗಳನ್ನು ಮಾಡಿದ್ದು, ಅನುಭವಿ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರನ್ನು ನೂತನ ಟಿ20 ನಾಯಕನನ್ನಾಗಿ ನೇಮಿಸಿದೆ. ಭಾರತ ತಂಡವನ್ನು ಎರಡನೇ ಬಾರಿಗೆ ಸತತ … Continued