ಅಫ್ಘಾನ್‌ ಬಿಕ್ಕಟ್ಟು: ಭಾರತದ ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತುಸಭೆ, ಭಯೋತ್ಪಾದನೆ ಬಗ್ಗೆ ಆತಂಕ

ನ್ಯೂಯಾರ್ಕ್​: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರಿಂದ ಅಸ್ಥಿರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಭಾರತದ ಅಧ್ಯಕ್ಷತೆಯಲ್ಲಿ ಸೋಮವಾರ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ತುರ್ತುಸಭೆ ನಡೆಯಿತು. ವಿಶ್ವಸಂಸ್ಥೆಯಲ್ಲಿರುವ ಭಾರತದ ಪ್ರತಿನಿಧಿ ಟಿ.ಎಸ್.ತಿರುಮೂರ್ತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಭಯೋತ್ಪಾದನೆ ಮತ್ತು ಅದರ ಯಾವುದೇ ಮುಖದ ಬಗ್ಗೆ ಕಿಂಚಿತ್ತೂ ಸಹನೆ ಇರಿಸಿಕೊಳ್ಳುವುದಿಲ್ಲ ಎನ್ನುವುದು ನಿಜವೇ ಆಗಿದ್ದರೆ ಅಫ್ಘಾನಿಸ್ತಾನ ಭೂಪ್ರದೇಶವನ್ನು ಯಾವುದೇ ಭಯೋತ್ಪಾದಕ ಸಂಘಟನೆಯು ಬಳಸಿಕೊಳ್ಳಲು … Continued