ಅಫ್ಘಾನ್ ಹಿಂದೂ-ಸಿಖ್ ಸಮುದಾಯಗಳ ಪ್ರತಿನಿಧಿಗಳೊಂದಿಗೆ ಭಾರತದ ನಿರಂತರ ಸಂಪರ್ಕ

ನವದೆಹಲಿ: ಭಾರತವು ಅಫ್ಘಾನಿಸ್ತಾನದಲ್ಲಿನ ಪರಿಸ್ಥಿತಿಯನ್ನು ಉನ್ನತ ಮಟ್ಟದಲ್ಲಿ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಸರ್ಕಾರವು ಸೋಮವಾರ ಹೇಳಿದ್ದು, ಯುದ್ಧಪೀಡಿತ ದೇಶದಲ್ಲಿ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆ ಖಚಿತಪಡಿಸಿಕೊಳ್ಳಲು ಎಲ್ಲ ಕ್ರಮಗಳನ್ನು ಕೈಗೊಳ್ಳುವುದಾಗಿ ಹೇಳಿದೆ. ಅಫ್ಘಾನಿಸ್ತಾನದ ಇತ್ತೀಚಿನ ಬೆಳವಣಿಗೆಗಳ ಕುರಿತು ಮಾಧ್ಯಮದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ಅಫ್ಘಾನ್ ಹಿಂದೂ … Continued