ಸಬ್‌ಮರಿನ್ ನಾಶಕ ಎಂಕೆ 54 ಟಾರ್ಪೆಡೊ ಖರೀದಿಗೆ ಅಮೆರಿಕದೊಂದಿಗೆ 423 ಕೋಟಿ ಒಪ್ಪಂದಕ್ಕೆ ಭಾರತ ಸಹಿ
ನವದೆಹಲಿ: ಭಾರತದ ರಕ್ಷಣಾ ಇಲಾಖೆಯು ಅಮೆರಿಕದಿಂದ ಎಂಕೆ 54 ಟಾರ್ಪೆಡೊಗಳನ್ನು ಖರೀದಿಸಲು ₹ 423 ಕೋಟಿ ಮೊತ್ತದ ಒಪ್ಪಂದಕ್ಕೆ ಸಹಿ ಹಾಕಿದೆ. ಕಳೆದ ಗುರುವಾರವೇ ಅಮೆರಿಕ ಸರ್ಕಾರದೊಂದಿಗೆ ಈ ಸಂಬಂಧ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಬ್ಮರೀನ್ ನಾಶಕ ಯುದ್ಧ ಸಾಮರ್ಥ್ಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು ಈ ಟಾರ್ಪೆಡೊಗಳು ನೆರವಾಗಲಿವೆ ಎಂದು ಹೇಳಲಾಗಿದೆ. ಇದನ್ನು … Continued