ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ
ಹಾವೇರಿ: ಜನವರಿ 6ರಿಂದ ಹಾವೇರಿಯಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಶನಿವಾರ ಬಿಡುಗಡೆ ಮಾಡಲಾಯಿತು. ಹಾವೇರಿ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಸಮ್ಮೇಳನದ ಲಾಂಛನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲಕುಮಾರ್ ಬಿಡುಗಡೆ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ … Continued