ಆಪರೇಶನ್ ಸಿಂಧೂರ : ಪಾಕಿಸ್ತಾನದ ವಾಯುನೆಲೆಗಳ ಮೇಲಿನ ದಾಳಿಯಲ್ಲಿ 20% ಮೂಲಸೌಕರ್ಯ; ಹಲವಾರು ಯುದ್ಧ ವಿಮಾನಗಳು ನಾಶ…!
ನವದೆಹಲಿ: ಮೇ 10 ರಂದು ಪಾಕಿಸ್ತಾನದ 11 ವಾಯುನೆಲೆಗಳ ಮೇಲೆ ಭಾರತ ನಡೆಸಿದ ದಾಳಿಯಲ್ಲಿ ಅದರ ವಾಯುಪಡೆಯ ಮೂಲಸೌಲಭ್ಯಗಳಲ್ಲಿ ಶೇಕಡಾ 20 ರಷ್ಟು ನಾಶವಾಗಿದೆ ಮತ್ತು ಸ್ಕ್ವಾಡ್ರನ್ ಲೀಡರ್ ಸೇರಿದಂತೆ 50 ಕ್ಕೂ ಹೆಚ್ಚು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ ಎಂದು ಸರ್ಕಾರದ ಉನ್ನತ ಮೂಲಗಳನ್ನು ಉಲ್ಲೇಖಿಸಿದ ಕೆಲವು ವರದಿಗಳು ತಿಳಿಸಿವೆ. ಈ ದಾಳಿಯು ಪಾಕಿಸ್ತಾನದ ಪ್ರಮುಖ ಶಸ್ತ್ರಾಸ್ತ್ರ … Continued