ಭಾರತ-ಪಾಕಿಸ್ತಾನ ಪರಮಾಣು ಯುದ್ಧ ನಿಲ್ಲಿಸಲು ‘ಸಹಾಯ’ ಮಾಡಿದ್ದೇವೆ…ಕದನ ವಿರಾಮಕ್ಕೆ ‘ದೊಡ್ಡ ಕಾರಣ’ ವ್ಯಾಪಾರ ಎಂದ ಅಮೆರಿಕ ಅಧ್ಯಕ್ಷ ಟ್ರಂಪ್
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಉಂಟಾದ ಉದ್ವಿಗ್ನತೆಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಲು ಉಭಯ ರಾಷ್ಟ್ರಗಳು ಒಪ್ಪಿಕೊಂಡ ಕೆಲವು ದಿನಗಳ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಕದನ ವಿರಾಮಕ್ಕೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ ಕೀರ್ತಿಯನ್ನು ಪಡೆದುಕೊಂಡಿದ್ದಾರೆ. ಅಮೆರಿಕ-ಚೀನಾ ವ್ಯಾಪಾರ ಒಪ್ಪಂದವನ್ನು ಘೋಷಿಸುವ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಟ್ರಂಪ್, “ಶನಿವಾರ, ನನ್ನ ಆಡಳಿತವು … Continued