ಪಾಕ್ ಸರ್ಕಾರದ ಮಾತನ್ನೇ ಕೇಳುತ್ತಿಲ್ಲ ಸೇನೆ…! ಭಾರತದ ಜೊತೆ ಕದನ ವಿರಾಮ ಒಪ್ಪಂದ ತಿರಸ್ಕರಿಸಿದ ಪಾಕಿಸ್ತಾನಿ ಸೇನೆ ; ಮತ್ತೆ ದಾಳಿ…!
ನವದೆಹಲಿ: ಸೇನಾ ಕಾರ್ಯಾಚರಣೆಗಳನ್ನು ನಿಲ್ಲಿಸಲು ಭಾರತದ ಜೊತೆ ಒಪ್ಪಂದ ಮಾಡಿಕೊಂಡ ಕೆಲವೇ ಗಂಟೆಗಳ ನಂತರ, ಪಾಕಿಸ್ತಾನ ಸೇನೆಯು ನಿಯಂತ್ರಣ ರೇಖೆಯಾದ್ಯಂತ ಅಪ್ರಚೋದಿತ ಶೆಲ್ ದಾಳಿ ನಡೆಸಿದೆ ಮತ್ತು ಹಲವಾರು ಭಾರತೀಯ ಸ್ಥಳಗಳ ಮೇಲೆ ಡ್ರೋನ್ ಗಳಿಂದ ದಾಳಿ ನಡೆಸಿದೆ. ಕದನ ವಿರಾಮ ಒಪ್ಪಂದದ ನಂತರ ಶನಿವಾರ ಸಂಜೆ ಅದನ್ನು ಉಲ್ಲಂಘಿಸಿದ ಪಾಕಿಸ್ತಾನ ಜಮ್ಮುವಿನ ಅಂತಾರಾಷ್ಟ್ರೀಯ ಗಡಿಯಲ್ಲಿ … Continued