ಪಹಲ್ಗಾಮ್ ಭಯೋತ್ಪಾದಕ ದಾಳಿ: ಪಾಕಿಸ್ತಾನದ ಎಲ್ಲ ಸರಕುಗಳ ಆಮದು ನಿಷೇಧಿಸಿದ ಭಾರತ

ನವದೆಹಲಿ: ಪಾಕಿಸ್ತಾನದ ವಿರುದ್ಧದ ಮತ್ತೊಂದು ಮಹತ್ವದ ಕ್ರಮದಲ್ಲಿ, ಭಾರತವು ಪಾಕಿಸ್ತಾನದ ಎಲ್ಲ ಸರಕುಗಳ ನೇರ ಅಥವಾ ಪರೋಕ್ಷ ಆಮದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ ಎಂದು ವಾಣಿಜ್ಯ ಸಚಿವಾಲಯದ ಅಧಿಸೂಚನೆ ತಿಳಿಸಿದೆ. ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ. “ಪಾಕಿಸ್ತಾನದಿಂದ ರಫ್ತು ಮಾಡುವ ಎಲ್ಲಾ ಸರಕುಗಳ ನೇರ … Continued

ಭಾರತ vs ಪಾಕಿಸ್ತಾನ | ಯಾರ ಸೇನೆ ಬಲಿಷ್ಠ : ಭೂ ಸೇನೆ-ನೌಕಾ ದಳ-ವಾಯು ದಳದಲ್ಲಿ ಯಾರ ಬಲ ಎಷ್ಟಿದೆ..?

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿಯಾಚೆಗಿನ ಸಂಪರ್ಕ ಹೊಂದಿರುವ ಭಯೋತ್ಪಾದಕರು 26 ಪ್ರವಾಸಿಗರನ್ನು ಕೊಂದಿರುವುದು ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆಗೆ ಕಾರಣವಾಗಿದೆ. ಈ ವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಗಿರಿಧಾಮದಲ್ಲಿ ನಡೆದ ಬರ್ಬರ ಭಯೋತ್ಪಾದಕ ದಾಳಿಯ ನಂತರ, ಮುಗ್ಧ ಪ್ರವಾಸಿಗರನ್ನು ಕೊಂದ ಅಪರಾಧಿಗಳು ಮತ್ತು ಅವರ ಬೆಂಬಲಿಗರ ವಿರುದ್ಧ ಬಲವಾದ ಪ್ರತೀಕಾರ ತೀರಿಸಿಕೊಳ್ಳುವುದಾಗಿ … Continued

ಪಹಲ್ಗಾಮ ದಾಳಿ | ಮೋದಿ ಸೇನೆಗೆ ಮುಕ್ತ ಅಧಿಕಾರ ಕೊಟ್ಟ ನಂತ್ರ ಬೆಚ್ಚಿಬಿದ್ದ ಪಾಕಿಸ್ತಾನ ; ಮಧ್ಯರಾತ್ರಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಪಾಕ್‌ ಸಚಿವ..!

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಬಂಧಗಳು ಹದಗೆಟ್ಟಿದೆ. ಈ ಮಧ್ಯೆ ಭಾರತವು ಮುಂದಿನ 24-36 ಗಂಟೆಗಳಲ್ಲಿ ಮಿಲಿಟರಿ ದಾಳಿ ನಡೆಸುವ ಬಗ್ಗೆ ಯೋಜಿಸುತ್ತಿದೆ ಎಂಬ “ವಿಶ್ವಾಸಾರ್ಹ ಮಾಹಿತಿ” ತನ್ನಲ್ಲಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಬೆಳಗಿನ ಜಾವ 2 ಗಂಟೆಗೆ ಕರೆದ ತುರ್ತು ಪತ್ರಿಕಾಗೋಷ್ಠಿಯಲ್ಲಿ, ಮಾಹಿತಿ ಸಚಿವ ಅತ್ತೌಲ್ಲಾ ತರಾರ್, … Continued