ಮೂಲೆಗುಂಪು-ಹತಾಶ ; ʼಸಿಂಧೂ ಜಲ ಒಪ್ಪಂದ ಸಸ್ಪೆಂಡ್ʼ ನಿರ್ಧಾರ ಮರುಪರಿಶೀಲಿಸುವಂತೆ ಒತ್ತಾಯಿಸಿ ಭಾರತಕ್ಕೆ ಪತ್ರ ಬರೆದ ಪಾಕಿಸ್ತಾನ
ನವದೆಹಲಿ: ಪಾಕಿಸ್ತಾನದ ಭೈಒತ್ಪಾದಕ ನೆಲೆಗಳ ವಿರುದ್ಧ ಭಾರತದ ಆಪರೇಶನ್ ಸಿಂಧೂರ ಕಾರ್ಯಾಚರಣೆಯ ನಂತರ ಕದನ ವಿರಾಮಕ್ಕೆ ಒಪ್ಪಿದ ಕೆಲವೇ ದಿನಗಳಲ್ಲಿ, ಪಾಕಿಸ್ತಾನವು ಈಗ ಭಾರತಕ್ಕೆ ಪತ್ರ ಬರೆದಿದೆ. ಹಾಗೂ ಭಾರತವು ಸ್ಥಗಿತಗೊಳಿಸಿರುವ ಸಿಂಧೂ ಜಲ ಒಪ್ಪಂದದ ಅಡಿಯಲ್ಲಿ ತನ್ನ ಪ್ರದೇಶಕ್ಕೆ ನದಿಗಳ ನೀರಿನ ಹರಿವನ್ನು ಪುನರಾರಂಭಿಸುವಂತೆ ಒತ್ತಾಯಿಸಿದೆ ಎಂದು ವರದಿಯಾಗಿದೆ. ಪಾಕಿಸ್ತಾನದ ಜಲಸಂಪನ್ಮೂಲ ಸಚಿವಾಲಯವು ಭಾರತವು … Continued