ದೇಶೀಯ ಬೆಲೆ ಏರಿಕೆ ತಡೆಗೆ ಜೂನ್ 1ರಿಂದ ಸಕ್ಕರೆ ರಫ್ತುಗಳ ಮೇಲೆ ನಿರ್ಬಂಧ ವಿಧಿಸಿದ ಸರ್ಕಾರ

ನವದೆಹಲಿ: ಗೋಧಿ ರಫ್ತಿಗೆ ಕಡಿವಾಣ ಹಾಕಿದ ದಿನಗಳ ನಂತರ ಭಾರತವು ಈಗ ಸಕ್ಕರೆ ರಫ್ತಿನ ಮೇಲೆ ನಿರ್ಬಂಧಗಳನ್ನು ಹೇರಿದೆ. ಹೊಸ ನಿರ್ಬಂಧಗಳು ಜೂನ್ 1 ರಿಂದ ಜಾರಿಗೆ ಬರಲಿವೆ ಎಂದು ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ. ಈ ಕ್ರಮವು ಪ್ರಾಥಮಿಕವಾಗಿ ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಲಭ್ಯತೆಯನ್ನು ಹೆಚ್ಚಿಸುವ ಮತ್ತು ಬೆಲೆ ಏರಿಕೆಯನ್ನು ನಿಗ್ರಹಿಸುವ ಗುರಿಯನ್ನು ಹೊಂದಿದೆ. ಉಕ್ರೇನ್‌-ರಷ್ಯಾ … Continued