ಭಾರತದಲ್ಲಿ ಕೊರೊನಾ ಪ್ರಕರಣಗಳಲ್ಲಿ ಶೇ.41ರಷ್ಟು ಏರಿಕೆ

ನವದೆಹಲಿ: ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹೊಸ ಅಲೆ ಸೃಷ್ಟಿಯಾಗುತ್ತಿದೆಯಾ ಎಂಬ ಆತಂಕ ಮತ್ತೆ ಎದುರಾಗಿದೆ. ಮೂರು ತಿಂಗಳ ನಂತರದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಶೇ.41ರಷ್ಟು ಏರಿಕೆಯಾಗಿರುವುದೇ ಈ ಆತಂಕಕ್ಕೆ ಕಾರಣ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ (ಬುಧವಾರ) 5233 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೇ ಅವಧಿಯಲ್ಲಿ 7 ಮಂದಿ … Continued