ಸ್ವದೇಶಿ ನಿರ್ಮಿತ ಖಂಡಾಂತರ ಕ್ಷಿಪಣಿ ಪ್ರಳಯ್ ಪರೀಕ್ಷೆ ಯಶಸ್ವಿ

ನವದೆಹಲಿ: ಒಡಿಶಾದ ಕರಾವಳಿಯ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ದ್ವೀಪದಿಂದ ಬುಧವಾರ ಬೆಳಗ್ಗೆ ಭಾರತದ ಸ್ವದೇಶಿ ನಿರ್ಮಿತ ನೆಲದಿಂದ ನೆಲಕ್ಕೆ ಚಿಮ್ಮುವ ‘ಪ್ರಳಯ್’ ಖಂಡಾಂತರ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿ ನಡೆಯಿತು. ಬೆಳಿಗ್ಗೆ 10:30ಕ್ಕೆ ಪರೀಕ್ಷಾರ್ಥ ಪ್ರಳಯ್’ ಕ್ಷಿಪಣಿಯ ಪ್ರಯೋಗ ನಡೆಯಿತು ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (ಡಿಆರ್‌ಡಿಒ) ತಿಳಿಸಿದೆ. “ಹೊಸ ಕ್ಷಿಪಣಿಯು ಅಪೇಕ್ಷಿತ ಖ್ವಾಸಿ-ಬ್ಯಾಲಿಸ್ಟಿಕ್ … Continued