ಟ್ರಂಪ್ ‘ಸುಂಕ’ ಸಮರಕ್ಕೆ ಭಾರತದ ಉತ್ತರ ಹೇಗಿರಬೇಕು..? ಮೂಡ್ ಆಫ್ ದಿ ನೇಷನ್ ಸಮೀಕ್ಷೆಯಲ್ಲಿ ಕಂಡುಬಂದ ಜನಾಭಿಪ್ರಾಯವೇನು..?
ಅಮೆರಿಕದ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಜಾಗತಿಕ ವ್ಯಾಪಾರ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದ್ದಾರೆ. ಸ್ನೇಹ-ವ್ಯಾಪಾರ ಎರಡನ್ನೂ ವ್ಯವಹಾರಿಕವಾಗಿಯೇ ನೋಡುತ್ತಿರುವ ಟ್ರಂಪ್, ಮಿತ್ರ ರಾಷ್ಟ್ರಗಳನ್ನೂ ಬಿಡದೆ ಭಾರಿ ಪ್ರಮಾಣದ ಆಮದು ಸುಂಕ ವಿಧಿಸುತ್ತಿದ್ದಾರೆ. ರಷ್ಯಾದಿಂದ ತೈಲ ಖರೀದಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಟ್ರಂಪ್ ಭಾರತದ ಮೇಲೂ ಅತಿಹೆಚ್ಚು ಅಂದರೆ ಶೇ. 50ರಷ್ಟು … Continued