ಈಗ ಲೋಕಸಭೆ ಚುನಾವಣೆ ನಡೆದರೆ ಗೆಲ್ಲುವುದು ಯಾರು..? : ʼಮೂಡ್ ಆಫ್ ದಿ ನೇಷನ್ʼ ಸರ್ವೆ ಏನು ಹೇಳುತ್ತದೆ…?
2025ರಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಚುನಾವಣಾ ಪ್ರಾಬಲ್ಯವನ್ನು ಮುಂದುವರೆಸಿತು, ದೆಹಲಿ ಮತ್ತು ಬಿಹಾರದಲ್ಲಿ ಗೆಲುವು ಸಾಧಿಸಿತು. ಬೃಹನ್ ಮುಂಬೈ ಮಹಾನಗರ ಪಾಲಿಕೆ ಮತ್ತು ಮಹಾರಾಷ್ಟ್ರದ ಇತರ ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಭಾರೀ ಗೆಲುವಿನೊಂದಿಗೆ 2026 ಪ್ರಾರಂಭವಾಯಿತು. ಇದೇವೇಳೆ ಇಂಡಿಯಾ ಟುಡೇ-ಸಿ ವೋಟರ್ ನಡೆಸಿದ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯು ಈಗ … Continued