ಕ್ರಿಕೆಟ್ | ಭಾರತದ ತಂಡಕ್ಕೆ ಮತ್ತೊಬ್ಬ ದ್ರಾವಿಡ್ ಎಂಟ್ರಿ : ಭಾರತದ ಅಂಡರ್-19 ತಂಡಕ್ಕೆ ರಾಹುಲ್ ದ್ರಾವಿಡ್ ಕಿರಿಯ ಪುತ್ರ ಆಯ್ಕೆ
ಭಾರತೀಯ ಕ್ರಿಕೆಟ್ನ ದಿಗ್ಗಜ ಹಾಗೂ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಕಿರಿಯ ಪುತ್ರ, ವಿಕೆಟ್ಕೀಪರ್-ಬ್ಯಾಟರ್ ಅನ್ವಯ ದ್ರಾವಿಡ್ ಮುಂದಿನ ತಿಂಗಳು ಶ್ರೀಲಂಕಾ ವಿರುದ್ಧ ನಡೆಯಲಿರುವ ಏಕದಿನ ಸರಣಿಗಾಗಿ ಪ್ರಕಟಿಸಲಾದ ಭಾರತ ಅಂಡರ್-19 ತಂಡಕ್ಕೆ ಆಯ್ಕೆಯಾಗಿದ್ದಾರೆ. ಎಸ್. ಶ್ರೀಧರನ್ ನೇತೃತ್ವದ ಜೂನಿಯರ್ ಕ್ರಿಕೆಟ್ ಆಯ್ಕೆ ಸಮಿತಿಯು ಗುರುವಾರ ಈ ಸರಣಿಗಾಗಿ ಏಕದಿನ ಮತ್ತು ಟೆಸ್ಟ್ (ಮಲ್ಟಿ-ಡೇ) … Continued