ಏಷ್ಯನ್ ಗೇಮ್ಸ್: ರೋಚಕ ಹೋರಾಟದಲ್ಲಿ ಇರಾನ್ ಮಣಿಸಿ ಚಿನ್ನ ಗೆದ್ದ ಭಾರತ ಮಹಿಳಾ ಕಬಡ್ಡಿ ತಂಡ
ನಗೋಯಾ: ಏಷ್ಯನ್ ಗೇಮ್ಸ್-2026ರಲ್ಲಿ ಏಷ್ಯನ್ ಗೇಮ್ಸ್ನಲ್ಲಿ ಭಾರತೀಯ ಕಬಡ್ಡಿ ತಂಡಗಳು ತಮ್ಮ ಪ್ರಾಬಲ್ಯ ಮುಂದುವರಿಸಿದ್ದು, ಮಹಿಳಾ ತಂಡವು ಶನಿವಾರ ನಡೆದ ರೋಚಕ ಫೈನಲ್ನಲ್ಲಿ ಇರಾನ್ ತಂಡವನ್ನು 37-34 ಅಂತರದಿಂದ ಮಣಿಸಿ ಚಿನ್ನದ ಪದಕ ತನ್ನದಾಗಿಸಿಕೊಂಡಿದೆ. ಪಂದ್ಯದ ಮೊದಲಾರ್ಧದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತ 22-16 ಅಂತರದ ಮುನ್ನಡೆ ಸಾಧಿಸಿತ್ತು. ಆದರೆ ಎರಡನೇಾರ್ಧದಲ್ಲಿ ಇರಾನ್ ತಂಡ ಉತ್ತಮ … Continued