ವಿಡಿಯೋ | ಟಿ20 ವಿಶ್ವಕಪ್ ಫೈನಲ್‌ನಲ್ಲಿ ಸಿಟ್ಟಿನಲ್ಲಿ ಬ್ಯಾಟರನತ್ತ ಚೆಂಡು ಎಸೆದ ಅರ್ಶದೀಪ್ ; ಮಿಚೆಲ್ ಗರಂ : ಸೂರ್ಯಕುಮಾರ ಸಮಾಧಾನ

 ಅಹಮದಾಬಾದ್: ಕ್ರಿಕೆಟ್ ಲೋಕದ ‘ಜಂಟಲ್‌ಮನ್’ ತಂಡಗಳೆಂದೇ ಹೆಸರಾದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯವು ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹೈ-ವೋಲ್ಟೇಜ್ ಡ್ರಾಮಾಗೆ ಸಾಕ್ಷಿಯಾಯಿತು. ಒಂದೆಡೆ ಭಾರತ ಭರ್ಜರಿ ಜಯ ಸಾಧಿಸಿ ಇತಿಹಾಸ ಬರೆದರೆ, ಮತ್ತೊಂದೆಡೆ ಅರ್ಶ್‌ದೀಪ್ ಸಿಂಗ್ ಮತ್ತು ಡೇರಿಲ್ ಮಿಚೆಲ್ ನಡುವಿನ ಘಟನೆ ಗಮನ ಸೆಳೆಯಿತು. ನಂತರ … Continued

ಟಿ20 ವಿಶ್ವಕಪ್ 2026 : ಮೂರನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಭಾರತ ; ತವರಿನಲ್ಲಿ ವಿಶ್ವಕಪ್‌ ಪ್ರಶಸ್ತಿ ಗೆದ್ದ ಮೊದಲ ದೇಶ

ಅಹಮದಾಬಾದ್‌ : ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳಿಂದ ಸೋಲಿಸಿ ಟಿ20 ವಿಶ್ವಕಪ್ ಉಳಿಸಿಕೊಂಡ ಮೊದಲ ತಂಡ ಮತ್ತು ಮೂರನೇ ಬಾರಿಗೆ ವಿಶ್ವಕಪ್ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಅಹಮದಾಬಾದ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ … Continued

ಫೈನಲ್‌ನಲ್ಲಿ ನ್ಯೂಜಿಲೆಂಡ್ ಸೋಲಿಸಿ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ

ದುಬೈ : ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಸೋಲಿಸಿ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದು ಬೀಗಿದೆ. ರೋಚಕ ಪಂದ್ಯದಲ್ಲಿ ಕಿವೀಸ್ ತಂಡವನ್ನು 4 ವಿಕೆಟ್​ಗಳಿಂದ ಮಣಿಸಿದ ಟೀಂ ಇಂಡಿಯಾ ತಂಡವು ಮತ್ತೊಮ್ಮೆ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್‌ ಗೆದ್ದ … Continued

ಭಾರತ vs ನ್ಯೂಜಿಲೆಂಡ್ : ಟೆಸ್ಟ್ ಕ್ರಿಕೆಟ್‌ ನಲ್ಲಿ 9000 ರನ್‌ ಗಳಿಸಿದ ಭಾರತದ 4ನೇ ಆಟಗಾರರಾದ ವಿರಾಟ್ ಕೊಹ್ಲಿ

ಬೆಂಗಳೂರು : ಶುಕ್ರವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 9000 ಟೆಸ್ಟ್ ರನ್‌ಗಳ ಮೈಲಿಗಲ್ಲನ್ನು ದಾಟಿದ್ದಾರೆ. ಭಾರತದ ಎರಡನೇ ಇನ್ನಿಂಗ್ಸ್‌ನಲ್ಲಿ 3ನೇ ಕ್ರಮಾಂಕದಲ್ಲಿ ಅರ್ಧಶತಕ ದಾಟಿದ ನಂತರ ವಿರಾಟ್‌ ಕೊಹ್ಲಿ ಈ ಮೈಲಿಗಲ್ಲನ್ನು ತಲುಪಿದರು. ಭಾರತವು 356 ರನ್‌ಗಳ ಮೊದಲ ಇನ್ನಿಂಗ್ಸ್‌ನ ಹಿನ್ನಡೆ ಅನುಭವಿಸಿದ … Continued

ಭಾರತ vs ನ್ಯೂಜಿಲೆಂಡ್: ಏಕದಿನ ಪಂದ್ಯದಲ್ಲಿ ದ್ವಿಶತಕ ಬಾರಿಸಿದ ಶುಭಮನ್ ಗಿಲ್ : ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಬ್ಯಾಟರ್

ಹೈದರಾಬಾದ್‌ : ಬುಧವಾರ ಹೈದರಾಬಾದ್‌ನಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಆರಮಭಿಕ ಆಟಗಾರ ಶುಭಮನ್ ಗಿಲ್ ಅವರು ಕೇವಲ 145 ಎಸೆತಗಳಲ್ಲಿ ತಮ್ಮ ಚೊಚ್ಚಲ ದ್ವಿಶತಕವನ್ನು ಸಿಡಿಸಿದ್ದಾರೆ. ಈ ಮೂಲಕ ಶುಭಮನ್ ಗಿಲ್ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ದ್ವಿಶತಕ ಬಾರಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡರು. ಸಚಿನ್ ತೆಂಡೂಲ್ಕರ್, … Continued