ಟೋಕಿಯೋ ಒಲಿಂಪಿಕ್ಸ್ :ಹಾಕಿಯಲ್ಲಿ ಭಾರತದ ಕನಸು ಭಗ್ನ, ಸೆಮಿಫೈನಲ್‍ನಲ್ಲಿ ಬೆಲ್ಜಿಯಂ ವಿರುದ್ಧ ಸೋಲು
ಟೋಕಿಯೋ : ಭಾರತೀಯ ಹಾಕಿ ತಂಡ ಟೋಕಿಯೋ ಒಲಿಂಪಿಕ್ಸ್ ನ ಸೆಮಿಫೈನಲ್ ಪಂದ್ಯದಲ್ಲಿ ಮುಗ್ಗರಿಸಿದೆ. ಬೆಲ್ಜಿಯಂ ವಿರುದ್ಧದ ಪಂದ್ಯದಲ್ಲಿ 5-2ರ ಅಂತರದಲ್ಲಿ ಸೋಲನುಭವಿಸುವ ಮೂಲಕ ಟೀಂ ಇಂಡಿಯಾದ ಫೈನಲ್‌ಗೆ ಹೋಗುವ ಆಸೆ ಭಗ್ನಗೊಂಡಿದೆ. ಇದೀಗ ಕಂಚಿನ ಪದಕಕ್ಕಾಗಿ ಹೋರಾಟ ನಡೆಸಬೇಕಾಗಿದೆ. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅದ್ಭುತ ಆಟದ ಮೂಲಕ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದ್ದ ಟೀಂ ಇಂಡಿಯಾ … Continued