ಅರ್ಜೆಂಟೀನಾ ಫುಟ್ಬಾಲ್‌ ಆಟಗಾರ ಮೆಸ್ಸಿ ದಾಖಲೆ ಸರಿಗಟ್ಟಿದ ಭಾರತ ತಂಡದ ನಾಯಕ ಸುನೀಲ್ ಛೇಟ್ರಿ

ಮಾಲೆ: ಭಾರತ ಫುಟ್‌ಬಾಲ್ ತಂಡದ ನಾಯಕ ಸುನೀಲ್ ಛೇಟ್ರಿ ಅವರು 80ನೇ ಗೋಲು ಸಿಡಿಸುವ ಮೂಲಕ ಅರ್ಜೆಂಟೀನಾದ ಸ್ಟಾರ್ ಆಟಗಾರ ಲಿಯೊನೆಲ್ ಮೆಸ್ಸಿ ದಾಖಲೆಯನ್ನು ಸರಿಗಟ್ಟಿದ್ದಾರೆ. ಶನಿವಾರ ನಡೆದ ಸ್ಯಾಫ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಗೋಲು ದಾಖಲಿಸುವ ಮೂಲಕ ಛೇಟ್ರಿ ಈ ಸಾಧನೆ ಮಾಡಿದ್ದಾರೆ. ಅಂತಾರಾಷ್ಟ್ರೀಯ ಫುಟ್‌ಬಾಲ್‌ನಲ್ಲಿ ಅತಿಹೆಚ್ಚು ಗೋಲು ದಾಖಲಿಸಿದ ಆಟಗಾರರ ಪೈಕಿ ಅವರು … Continued