ಏಷ್ಯನ್ ಗೇಮ್ಸ್: ಮತ್ತೊಂದು ಚಿನ್ನದ ಪದಕ ಗೆದ್ದ ಭಾರತ
ಹ್ಯಾಂಗ್ ಝೂ : ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಮತ್ತೊಂದು ಚಿನ್ನ ಗೆದ್ದಿದೆ. ಭಾರತದ ಮಹಿಳಾ ಕ್ರಿಕೆಟ್ ತಂಡ ಶ್ರೀಲಂಕಾವನ್ನು ಸೋಲಿಸಿ ತಂಡ ಚಿನ್ನದ ಪದಕ ಗೆದ್ದುಕೊಂಡಿದೆ. ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕಿ ಹರ್ಮನ್ಪ್ರೀತ್ ಕೌರ್ ಬ್ಯಾಟಿಂಗ್ ಆಯ್ದುಕೊಂಡಿತು. ಇನಿಂಗ್ಸ್ ಆರಂಭಿಸಿದ ಭಾರತ ತಂಡವು ಉತ್ತಮ … Continued