ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಬಿಸಿಸಿಐನಿಂದ ₹131 ಕೋಟಿ ಬಹುಮಾನ ಘೋಷಣೆ
ಅಹಮದಾಬಾದ್‌ನಲ್ಲಿ ನಡೆದ 2026ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಪ್ರಶಸ್ತಿ ಗೆದ್ದ ಭಾರತದ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ₹131 ಕೋಟಿ ನಗದು ಬಹುಮಾನವನ್ನು ಘೋಷಿಸಿದೆ. 2024ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ಗೆದ್ದಾಗ ನೀಡಿದ್ದ ₹125 ಕೋಟಿ ಬಹುಮಾನಕ್ಕಿಂತ ಹೆಚ್ಚಿನ ಮೊತ್ತವನ್ನು ಬಿಸಿಸಿಐ ಈ ಬಾರಿ ನೀಡಿದೆ. ಸೂರ್ಯಕುಮಾರ … Continued