ಭಾರತದಲ್ಲಿ ಮೊದಲ ಬಾರಿಗೆ ಒಂದೇ ದಿನದಲ್ಲಿ 1.07 ಲಕ್ಷ ಹೊಸ ಕೊರೊನಾ ಪ್ರಕರಣ…!!!
ನವ ದೆಹಲಿ: ಮಂಗಳವಾರ ಭಾರತವು ಅತಿಹೆಚ್ಚು ದೈನಂದಿನ ಕೊರೊನಾ ಸೋಂಕು ದಾಖಲಿಸಿದೆ. ಎಲ್ಲ ರಾಜ್ಯಗಳ ಅಂಕಿ-ಅಂಶಗಳನ್ನು ಗಮನಿಸಿ ಭಾರತವು ಮಂಗಳವಾರ 1.07 ಲಕ್ಷ ದೈನಂದಿನ ಕೊರೊನಾ ಪ್ರಕರಣಗಳನ್ನು ದಾಖಲಿಸಿದೆ. ಮಂಗಳವಾರ ಮುಂದಿನ ನಾಲ್ಕು ವಾರಗಳು “ಬಹಳ ನಿರ್ಣಾಯಕ” ಎಂದು ಕೇಂದ್ರವು ಎಚ್ಚರಿಸಿದೆ ಹಾಗೂ ಕೊವಿಡ್ ಸಾಂಕ್ರಾಮಿಕ ರೋಗದ ಎರಡನೇ ತರಂಗ ನಿಯಂತ್ರಿಸಲು ಜನರ ಪಾಲ್ಗೊಳ್ಳುವಿಕೆ ಕೋರಿದೆ. … Continued