ಭಾರತದಲ್ಲಿ ಇದುವರೆಗೆ ೪೦೦ ಜನರಿಗೆ ರೂಪಾಂತರಿ ಕೊರೊನಾ ವೈರಸ್ ಪತ್ತೆ
ಭಾರತದಲ್ಲಿ ಇದು ವರೆಗೆ ೪೦೦ಕ್ಕೂ ಹೆಚ್ಚು ಜನರಲ್ಲಿ ಬ್ರಿಟನ್, ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್ ವೈರಸ್ʼಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ದೇಶದ ಹಲವು ಭಾಗಗಳಲ್ಲಿ ಹೊಸ ಪ್ರಭೇದಗಳ ಕೊರೊನಾ ವೈರಸ್ʼನಿಂದ ರೋಗಿಗಳು ಬಾಧಿತರಾಗಿದ್ದಾರೆ. ಈ ನಡುವೆ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ ಎಂದು ಸರ್ಕಾರ ಗುರುವಾರ ತಿಳಿಸಿದೆ. ೪೦೦ ಪ್ರಕರಣಗಳ ಪೈಕಿ … Continued