ಇಂದೂ ಪೆಟ್ರೋಲ್‌-ಡೀಸೆಲ್‌ ಬೆಲೆಯಲ್ಲಿ ಹೆಚ್ಚಳ, 9 ದಿನದಲ್ಲಿ 5.60 ರೂ.ಹೆಚ್ಚಳ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬುಧವಾರ (ಮಾರ್ಚ್ 30)ವೂ ಏರಿಕೆಯಾಗಿದ್ದು, ಪ್ರತಿ ಲೀಟರ್‌ಗೆ 80 ಪೈಸೆಗಳಷ್ಟು ಹೆಚ್ಚಿಸಲಾಗಿದೆ. ಕಳೆದ ಒಂಬತ್ತು ದಿನಗಳಲ್ಲಿ ಒಟ್ಟು 8ನೇ ಬಾರಿಗೆ ದರ ಏರಿಕೆ ಮಾಡಲಾಗಿದ್ದು, ಕಳೆದ 9 ದಿನಗಳಲ್ಲಿ ಲೀಟರ್‌ಗೆ 5.60 ರೂ.ಗಳಷ್ಟು ಹೆಚ್ಚಾಗಿದೆ. . ಮಾರ್ಚ್ 22 ರಂದು ದರ ಪರಿಷ್ಕರಣೆಯಲ್ಲಿ ನಾಲ್ಕೂವರೆ ತಿಂಗಳ ಸುದೀರ್ಘ ವಿರಾಮಕ್ಕೆ … Continued

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಉಕ್ರೇನ್‌ಗೆ ಸಂಬಂಧಿಸಿದ ರಷ್ಯಾದ ನೇತೃತ್ವದ ಕರಡು ನಿರ್ಣಯದ ಮೇಲಿನ ಮತದಾನದಿಂದ ದೂರ ಉಳಿದ ಭಾರತ

ನ್ಯೂಯಾರ್ಕ್: ಉಕ್ರೇನ್ ಮಾನವೀಯ ಪರಿಸ್ಥಿತಿಯ ಕುರಿತು ವಿಶ್ವ ಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ರಷ್ಯಾ ರಚಿಸಿದ ನಿರ್ಣಯದ ಮೇಲೆ ಭಾರತ ಮತದಾನದಿಂದ ದೂರ ಉಳಿದಿದೆ. ಇದು ಉಕ್ರೇನ್ ಮೇಲೆ ರಷ್ಯಾದ ಆಕ್ರಮಣವನ್ನು ಉಲ್ಲೇಖಿಸದ ಕಾರಣ ವ್ಯಾಪಕ ಟೀಕೆಗೆ ಗುರಿಯಾಗಿದೆ. ವಿಶ್ವ ಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ರಷ್ಯಾದ ನಿರ್ಣಯದಿಂದ ಭಾರತ ಮತ್ತು ಯುಎಇ ಪಾಶ್ಚಿಮಾತ್ಯ ದೇಶಗಳೊಂದಿಗೆ … Continued

ಬೃಹತ್ ಬಳಕೆದಾರರಿಗೆ ಡೀಸೆಲ್ ಬೆಲೆ ಲೀಟರ್‌ಗೆ 25 ರೂ.ಗಳಷ್ಟು ಹೆಚ್ಚಳ

ನವದೆಹಲಿ: ಮುಂಬಯಿ : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಿ ಶೇಕಡಾ 40 ರಷ್ಟು ಏರಿಕೆಗೆ ಅನುಗುಣವಾಗಿ ಬೃಹತ್ ಬಳಕೆದಾರರಿಗೆ ಸಗಟು ಬಳಕೆದಾರರಿಗೆ ಮಾರಾಟವಾಗುವ ಡೀಸೆಲ್ ಬೆಲೆಯನ್ನು ಲೀಟರ್‌ಗೆ ಸುಮಾರು 25 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ, ಆದರೆ ಪೆಟ್ರೋಲ್ ಬಂಕ್ ಗಳಲ್ಲಿ ಚಿಲ್ಲರೆ ದರಗಳು ಬದಲಾಗದೆ ಉಳಿದಿವೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆಯೇ ಸುಳಿವು ಇದ್ದಂತೆ ತೈಲ … Continued

ಭಾರತದಲ್ಲಿ ಮೇ 2020ಕ್ಕಿಂತ ಕಡಿಮೆ ಕೊರೊನಾ ಸೋಂಕು ದಾಖಲು

ನವದೆಹಲಿ: ಭಾರತವು ದೈನಂದಿನ ಕೋವಿಡ್‌-19 ಪ್ರಕರಣಗಳಲ್ಲಿ ಮತ್ತಷ್ಟು ಕುಸಿತವನ್ನು ಕಂಡಿದೆ, ಸೋಮವಾರ 2,503 ಹೊಸ ಸೋಂಕುಗಳು ದಾಖಲಾಗಿವೆ, ಇದು ಮೇ 2020ಕ್ಕಿಂತ ಕಡಿಮೆಯಾಗಿದೆ. ಸಕ್ರಿಯ ಪ್ರಕರಣಗಳು 36,168 ಕ್ಕೆ ಇಳಿದಿದೆ ಎಂದು ಸೋಮವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ತಾಜಾ ಪ್ರಕರಣಗಳೊಂದಿಗೆ, ಒಟ್ಟು ಕೋವಿಡ್‌-19 ಪ್ರಕರಣಗಳ ಸಂಖ್ಯೆ 4,29,93,494 ಕ್ಕೆ ಏರಿದೆ. 27 … Continued

ಭಾರತದಲ್ಲಿ ಮತ್ತಷ್ಟು ಕುಸಿದ ದೈನಂದಿನ ಕೋವಿಡ್‌ ಸೋಂಕಿನ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ತೀವ್ರಗತಿಯಲ್ಲಿ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಹೊಸದಾಗಿ 13,166 ಹೊಸ ಕೋವಿಡ್ ಸೋಂಕು ಪತ್ತೆಯಾಗಿದ್ದು, 302 ಮಂದಿಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಈಗ ದೇಶದಲ್ಲಿ ಒಟ್ಟು 1,34,235 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಈವರೆಗೆ ಕಾಣಿಸಿಕೊಂಡಿರುವ ಒಟ್ಟು ಸೋಂಕಿತರಲ್ಲಿ ಶೇಕಡಾ 0.31ರಷ್ಟು … Continued

ಭಾರತದಲ್ಲಿ 19,968 ಹೊಸ ಕೋವಿಡ್ -19 ಪ್ರಕರಣಗಳು, 673 ಸಾವುಗಳು ದಾಖಲು

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 19,968 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ. ದೈನಂದಿನ ಸಕಾರಾತ್ಮಕತೆಯ ದರವು 1.68 ಪ್ರತಿಶತದಷ್ಟಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಸೋಂಕಿನಿಂದ 673 ಜನರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಸಾವಿನ ಸಂಖ್ಯೆ 5,11,903 ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ … Continued

ಭಾರತದಲ್ಲಿ 25,920 ಹೊಸ ಕೋವಿಡ್ ಪ್ರಕರಣಗಳು ದಾಖಲು, ನಿನ್ನೆಗಿಂತ 15.7% ರಷ್ಟು ಕಡಿಮೆ

ನವದೆಹಲಿ: ಭಾರತದ ಕೋವಿಡ್ ಪ್ರಕರಣಗಳು ಕ್ಷೀಣಿಸುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಭಾರತ 25,920 ಹೊಸ ಸೋಂಕುಗಳನ್ನು ವರದಿ ಮಾಡಿದೆ. ಇದು ನಿನ್ನೆಯಿಂದ ಶೇಕಡಾ 15.7 ರಷ್ಟು ಇಳಿಕೆಯಾಗಿದೆ. ಇದೇ ಸಮಯದಲ್ಲಿ ದೇಶವು 492 ಸಾವುಗಳನ್ನು ದಾಖಲಿಸಿದೆ. ದೇಶದ ಒಟ್ಟು ಪ್ರಕರಣ ಈಗ 4,27,80,235 ಆಗಿದ್ದು, ಒಟ್ಟು ಸಾವಿನ ಸಂಖ್ಯೆ 5,10,905 ಆಗಿದೆ. ಕಳೆದ 24 ಗಂಟೆಗಳಲ್ಲಿ … Continued

ಭಾರತದಲ್ಲಿ 30,757 ಹೊಸ ಕೋವಿಡ್ -19 ಪ್ರಕರಣಗಳು ದಾಖಲು, ಚೇತರಿಕೆ ದರ 98.03%ಕ್ಕೆ ಏರಿಕೆ

ನವದೆಹಲಿ: ಭಾರತ ಗುರುವಾರ, 30,757 ಹೊಸ ಕೋವಿಡ್ -19 ಪ್ರಕರಣಗಳನ್ನು ವರದಿ ಮಾಡಿದೆ, ಕೇಂದ್ರ ಆರೋಗ್ಯ ಸಚಿವಾಲಯ ಹಂಚಿಕೊಂಡ ಮಾಹಿತಿಯ ಪ್ರಕಾರಇದು ನಿನ್ನೆಗಿಂತ 0.5% ಹೆಚ್ಚಾಗಿದೆ. ಇದರೊಂದಿಗೆ, ದೇಶದ ಒಟ್ಟು ಪ್ರಕರಣ 4,27,54,315ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಸೋಂಕಿನಿಂದ 541 ಜನರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಸಾವಿನ ಸಂಖ್ಯೆ 5,10,413 ಕ್ಕೆ ಏರಿದೆ.ಕಳೆದ … Continued

ಭಾರತದಲ್ಲಿ 28 ಸಾವಿರಕ್ಕಿಂತ ಕಡಿಮೆಗೆ ಬಂದ ದೈನಂದಿನ ಕೊರೊನಾ ಸೋಂಕು..ಇದು ನಿನ್ನೆಗಿಂತ 19.7% ಕಡಿಮೆ

ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ 27,409 ಹೊಸ ಕೋವಿಡ್ -19 ಸೋಂಕುಗಳನ್ನು ವರದಿ ಮಾಡಿದೆ, ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡ ಮಾಹಿತಿಯ ಪ್ರಕಾರಇದು ನಿನ್ನೆಗಿಂತ 19.7% ರಷ್ಟು ಕಡಿಮೆಯಾಗಿದೆ. ಇದು ದೇಶದ ಒಟ್ಟು ಪ್ರಕರಣಗಳನ್ನು 4,26,92,943 ಕ್ಕೆ ತರುತ್ತದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 347 ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 5,09,358 … Continued

ಭಾರತದಲ್ಲಿ 35 ಸಾವಿರಕ್ಕಿಂತ ಕಡಿಮೆಗೆ ಬಂದ ದೈನಂದಿನ ಕೊರೊನಾ ಸೋಂಕು, 37 ದಿನಗಳ ನಂತರ 5 ಲಕ್ಷಕ್ಕಿಂತ ಕಡಿಮೆಯಾದ ಸಕ್ರಿಯ ಪ್ರಕರಣಗಳು

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಸೋಮವಾರ 34,113 ಹೊಸ ಕೊರೊನಾ ವೈರಸ್ ಸೋಂಕುಗಳು ವರದಿಯಾಗಿದೆ. ಅದು ಒಟ್ಟು ಸಂಖ್ಯೆಯನ್ನು 4,26,65,534 ಕ್ಕೆ ಒಯ್ದಿದೆ. ಇದೇವೇಳೆ ದೇಶದ ಸಕ್ರಿಯ ಪ್ರಕರಣಗಳು ಸುಮಾರು 37 ದಿನಗಳ ನಂತರ 5 ಲಕ್ಷಕ್ಕಿಂತ ಕಡಿಮೆಯಾಗಿದೆ. ಸತತ ಎಂಟು ದಿನಗಳಿಂದ ದೈನಂದಿನ ಕೋವಿಡ್-19 ಪ್ರಕರಣಗಳು 1 ಲಕ್ಷಕ್ಕಿಂತ ಕಡಿಮೆ … Continued