ಇಸ್ರೋದಿಂದ ಐತಿಹಾಸಿಕ ಸಾಧನೆ: ‘ಬಾಹುಬಲಿ’ ರಾಕೆಟ್ ಮೂಲಕ ಅತಿ ಭಾರದ ಉಪಗ್ರಹ ಉಡಾವಣೆ ಯಶಸ್ವಿ
ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಇಂದು, ಬುಧವಾರ (ಡಿಸೆಂಬರ್ 24) ಮತ್ತೊಂದು ಐತಿಹಾಸಿಕ ಮೈಲಿಗಲ್ಲನ್ನು ಸ್ಥಾಪಿಸಿದೆ. ಭಾರತದ ಅತ್ಯಂತ ಶಕ್ತಿಶಾಲಿ ರಾಕೆಟ್ ಎಂದೇ ಖ್ಯಾತಿಯಾಗಿರುವ LVM3-M6 (ಬಾಹುಬಲಿ) ಮೂಲಕ ಅಮೆರಿಕದ ಅತಿದೊಡ್ಡ ಸಂವಹನ ಉಪಗ್ರಹ ‘ಬ್ಲೂಬರ್ಡ್ ಬ್ಲಾಕ್-2’ (BlueBird Block-2) ಅನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಲಾಗಿದೆ. ಭಾರತೀಯ ನೆಲದಿಂದ ಭಾರತೀಯ ರಾಕೆಟ್ ಒಂದು … Continued