ಭಾರತ ನೀಡಿದ ವಿಮಾನ ಹಾರಿಸಲು ನಮ್ಮ ಪೈಲಟ್‌ಗಳಿಗೆ ಬರುವುದಿಲ್ಲ ಎಂದು ಒಪ್ಪಿಕೊಂಡ ಮಾಲ್ಡೀವ್ಸ್ ರಕ್ಷಣಾ ಸಚಿವ…!
ಮಾಲೆ: ಭಾರತದ ಎಲ್ಲ ರಕ್ಷಣಾ ಸಿಬ್ಬಂದಿ ದ್ವೀಪ ರಾಷ್ಟ್ರ ತೊರೆದ ಕೆಲವು ದಿನಗಳ ನಂತರ ಮಾಲ್ಡೀವ್ಸ್‌ನ ರಕ್ಷಣಾ ಸಚಿವ ಘಾಸನ್ ಮೌಮೂನ್ ಅವರು ತಮ್ಮ ಸೇನೆಯಲ್ಲಿ ಭಾರತ ನೀಡಿದ ಮೂರು ವಿಮಾನಗಳನ್ನು ನಿರ್ವಹಿಸುವ ಸಾಮರ್ಥ್ಯವಿರುವ ಪೈಲಟ್‌ಗಳ ಕೊರತೆಯಿದೆ ಎಂದು ಒಪ್ಪಿಕೊಂಡಿದ್ದಾರೆ. ಭಾನುವಾರ ಮಾಲೆಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ರಕ್ಷಣಾ ಸಚಿವ ಘಾಸನ್ ಮೌಮೂನ್, “ವಿಮಾನವನ್ನು ಹಾರಿಸಲು … Continued