ಕತಾರಿನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಭೇಟಿಯಾದ ಭಾರತೀಯ ರಾಯಭಾರಿ

ನವದೆಹಲಿ : ಇನ್ನೂ ತಿಳಿದಿಲ್ಲದ ಕಾರಣಗಳಿಗಾಗಿ ಕತಾರಿನಲ್ಲಿ ಅಕ್ಟೋಬರ್‌ನಲ್ಲಿ ಮರಣದಂಡನೆ ಶಿಕ್ಷೆ ಗುರಿಯಾಗಿರುವ  ಮಾಜಿ ನೌಕಾಪಡೆಯ ಎಂಟು  ಮಾಜಿ  ಸಿಬ್ಬಂದಿಯನ್ನು ಕತಾರಿನ ಭಾರತದ ರಾಯಭಾರಿ ಭಾನುವಾರ ಭೇಟಿಯಾಗಿದ್ದಾರೆ ಎಂದು ಸರ್ಕಾರ ಗುರುವಾರ ತಿಳಿಸಿದೆ. ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಾಗ್ಚಿ ಅವರು, “ನಮ್ಮ ರಾಯಭಾರಿ ಡಿಸೆಂಬರ್ 3 ರಂದು ಜೈಲಿನಲ್ಲಿರುವ ಎಲ್ಲಾ ಎಂಟು ಜನರನ್ನು ಭೇಟಿಯಾಗಲು … Continued

ಫೋರ್ಬ್ಸ್‌ನ 2023ರ ಅತ್ಯಂತ ಶಕ್ತಿಶಾಲಿ ಮಹಿಳೆಯರ ಪಟ್ಟಿಯಲ್ಲಿ ನಾಲ್ವರು ಭಾರತೀಯರು

ಬಿಸಿನೆಸ್‌ ನಿಯತಕಾಲಿಕೆ ಫೋರ್ಬ್ಸ್ 2023 ರ ವಿಶ್ವದ ಅತ್ಯಂತ ಶಕ್ತಿಶಾಲಿ ಮಹಿಳೆಯರ ವಾರ್ಷಿಕ ಪಟ್ಟಿ ಬಿಡುಗಡೆ ಮಾಡಲಾಗಿದೆ. ಇದು ನಾಲ್ವರು ಭಾರತೀಯರನ್ನು ಒಳಗೊಂಡಿದೆ. ಜಾಗತಿಕ ವೇದಿಕೆಯಲ್ಲಿ ಅವರು ಭಾರತದಿಂದ ಪ್ರಭಾವಶಾಲಿ ಧ್ವನಿಗಳನ್ನು ಪ್ರದರ್ಶಿಸಿದ್ದಾರೆ. ಈ ಶ್ರೇಣಿಯನ್ನು ನಿರ್ಧರಿಸಲು, ಫೋರ್ಬ್ಸ್ ನಾಲ್ಕು ಮೆಟ್ರಿಕ್‌ಗಳನ್ನು ಹೊಂದಿತ್ತು: ಹಣ, ಮಾಧ್ಯಮ, ಪ್ರಭಾವ ಮತ್ತು ಪ್ರಭಾವದ ಕ್ಷೇತ್ರಗಳು. ಜಗತ್ತು ಅವರ ಸಾಧನೆಗಳನ್ನು … Continued

‘ಭಾರತದ ಮೇಲೆ ಆಕ್ರಮಣ ಮಾಡಿ ಮೋದಿಯನ್ನು ಸರಪಳಿ ಹಾಕಿ ಬಂಧಿಸ್ತೇವೆ’: ಬಡಾಯಿ ಕೊಚ್ಚಿಕೊಂಡ ಪಾಕ್ ಸೇನಾಧಿಕಾರಿ | ವೀಡಿಯೊ ವೀಕ್ಷಿಸಿ

ಜಾಗತಿಕ ವೇದಿಕೆಯಲ್ಲಿ ಪಾಕಿಸ್ತಾನವನ್ನು ಅಪಹಾಸ್ಯ ಮಾಡುತ್ತಿರುವಾಗ, ಅದರ ಹಿರಿಯ ಸೇನಾಧಿಕಾರಿ ಇತ್ತೀಚೆಗೆ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿಷ ಕಕ್ಕುತ್ತಿರುವುದು ಕಂಡುಬಂದಿದೆ. ಪಾಕಿಸ್ತಾನದ ಹಿರಿಯ ಸೇನಾಧಿಕಾರಿಯೊಬ್ಬರು ಗುಂಪನ್ನು ಉದ್ದೇಶಿಸಿ ಮಾತನಾಡುತ್ತಾ ಭಾರತವನ್ನು ವಶಪಡಿಸಿಕೊಳ್ಳುವುದು ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಂಧಿಸಿ ಇಸ್ಲಾಮಿಕ್ ರಾಷ್ಟ್ರಕ್ಕೆ ಸರಪಳಿಯಲ್ಲಿ ಕರೆತರುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.. ಅಷ್ಟೇ … Continued

ಡಿಸೆಂಬರ್ 13 ಅಥವಾ ಅದಕ್ಕಿಂತ ಮೊದಲು ಸಂಸತ್ತಿನ ಮೇಲೆ ದಾಳಿ ಮಾಡುವುದಾಗಿ ವೀಡಿಯೊ ಮೂಲಕ ಬೆದರಿಕೆ ಹಾಕಿದ ಖಲಿಸ್ತಾನಿ ಭಯೋತ್ಪಾದಕ ಪನ್ನುನ್: ವರದಿ

ಖಲಿಸ್ತಾನಿ ಭಯೋತ್ಪಾದಕ ಗುರುಪತ್‌ವಂತ್ ಸಿಂಗ್ ಪನ್ನುನ್ ಡಿಸೆಂಬರ್ 13 ಅಥವಾ ಅದಕ್ಕಿಂತ ಮೊದಲು ಭಾರತೀಯ ಸಂಸತ್ತಿನ ಮೇಲೆ ದಾಳಿ ಮಾಡುವುದಾಗಿ ಹೇಳುವ ವೀಡಿಯೊವನ್ನು ಬಿಡುಗಡೆ ಮಾಡಿದ್ದಾನೆ. 2001ರಲ್ಲಿ ಭಯೋತ್ಪಾದಕರು ನಡೆಸಿದ ಸಂಸತ್ತಿನ ದಾಳಿಯ 22 ನೇ ವಾರ್ಷಿಕೋತ್ಸವವನ್ನು ಡಿಸೆಂಬರ್ 13ರಂದು ಗುರುತಿಸುತ್ತದೆ. 2001ರ ಸಂಸತ್ ದಾಳಿಯ ಅಪರಾಧಿ ಅಫ್ಜಲ್ ಗುರುವಿನ ಪೋಸ್ಟರ್ ಅನ್ನು ಒಳಗೊಂಡಿರುವ ವೀಡಿಯೊದಲ್ಲಿ … Continued

ಭಾರತದಲ್ಲಿ ಅತಿ ಹೆಚ್ಚು ಕೊಲೆಗಳು ನಡೆಯಲು ಸಾಮಾನ್ಯ ಕಾರಣಗಳು ಯಾವುದು ಗೊತ್ತಾ..? ಅಂಕಿಅಂಶಗಳಿಂದ ಬಹಿರಂಗ

ನವದೆಹಲಿ: 2022 ರಲ್ಲಿ ಭಾರತದಲ್ಲಿ ಒಟ್ಟು 28,522 ಕೊಲೆ ಪ್ರಕರಣಗಳು ದಾಖಲಾಗಿವೆ, ಪ್ರತಿ ದಿನ ಸರಾಸರಿ 78 ಕೊಲೆಗಳು ಅಥವಾ ಪ್ರತಿ ಗಂಟೆಗೆ ಮೂರಕ್ಕಿಂತ ಹೆಚ್ಚು ಕೊಲೆಗಳು ನಡೆದಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಹೇಳಿದೆ, ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಇತ್ತೀಚಿನ ವರದಿಯ ಪ್ರಕಾರ. ಕೊಲೆ ಪ್ರಕರಣಗಳ ಸಂಖ್ಯೆಯು 2021 … Continued

ಭಾರತದಲ್ಲಿ ಹೃದಯಾಘಾತ-ಹಠಾತ್‌ ಸಾವುಗಳ ಸಂಖ್ಯೆಯಲ್ಲಿ ದಿಢೀರ್‌ ಏರಿಕೆ : ಸರ್ಕಾರಿ ಮಾಹಿತಿ

ನವದೆಹಲಿ : ಕಳೆದ ಮೂರು ವರ್ಷಗಳಲ್ಲಿ ಭಾರತವು ಹೃದಯಾಘಾತದ ಸಾವುಗಳ ತೀವ್ರ ಏರಿಕೆಗೆ ಸಾಕ್ಷಿಯಾಗಿದೆ, ತಜ್ಞರು ಈ ಪ್ರವೃತ್ತಿಯನ್ನು ಕೋವಿಡ್ -19 ಸಾಂಕ್ರಾಮಿಕದ ದೀರ್ಘಕಾಲದ ಪ್ರಭಾವಕ್ಕೆ ಜೋಡಿಸಿದ್ದಾರೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಪ್ರಕಾರ, 2022 ರಲ್ಲಿ ಮಾತ್ರ ಹೃದಯಾಘಾತ ಪ್ರಕರಣಗಳಲ್ಲಿ 12.5%ರಷ್ಟು ಹೆಚ್ಚಳವಾಗಿದೆ. ಎನ್‌ಸಿಆರ್‌ಬಿಯ ಇತ್ತೀಚಿನ ಮಾಹಿತಿಯು 2022ರಲ್ಲಿ 32,457 ವ್ಯಕ್ತಿಗಳು ಹೃದಯಾಘಾತದಿಂದ … Continued

ಖಲಿಸ್ತಾನ್ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್‌ ಕೊಲ್ಲುವ ಸಂಚು ರೂಪಿಸಿದ್ದನೆಂದು ಅಮೆರಿಕ ಆರೋಪ ಹೊರಿಸಿದ ಈ ನಿಖಿಲ್ ಗುಪ್ತಾ ಯಾರು..?

ಅಮೆರಿಕ ಮತ್ತು ಕೆನಡಾದ ಪೌರತ್ವ ಹೊಂದಿರುವ ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್‌ನನ್ನು ಅಮೆರಿಕ ನೆಲದಲ್ಲಿ ಹತ್ಯೆ ಮಾಡಲು ಭಾರತೀಯ ಸರ್ಕಾರಿ ಅಧಿಕಾರಿಯೊಂದಿಗೆ ಸಂಚು ರೂಪಿಸಿದ್ದಕ್ಕಾಗಿ ಭಾರತೀಯ ಪ್ರಜೆ ನಿಖಿಲ್ ಗುಪ್ತಾ ವಿರುದ್ಧ ಅಮೆರಿಕದ ಫೆಡರಲ್ ಪ್ರಾಸಿಕ್ಯೂಟರ್‌ಗಳು ಆರೋಪಿಸಿದ್ದಾರೆ. ಗುಪ್ತಾ ಒಬ್ಬ ಹಿಟ್‌ಮ್ಯಾನ್ ಅನ್ನು ನೇಮಿಸಿಕೊಳ್ಳಲು ಪ್ರಯತ್ನಿಸುತ್ತಿದ್ದನೆಂದು ಆರೋಪಿಸಲಾಗಿದೆ. ಆದರೆ ಹಿಟ್‌ಮ್ಯಾನ್ ಒಬ್ಬ ರಹಸ್ಯ ಅಮೆರಿಕ … Continued

ಭಾರತ vs ದಕ್ಷಿಣ ಆಫ್ರಿಕಾ ಕ್ರಿಕೆಟ್‌ ಸರಣಿ : ಭಾರತದ ತಂಡ ಪ್ರಕಟ ; ಟಿ20ಗೆ ಸೂರ್ಯಕುಮಾರ, ಏಕದಿನಕ್ಕೆ ಕೆಎಲ್‌ ರಾಹುಲ್‌‌ಗೆ ನಾಯಕತ್ವ, ಟೆಸ್ಟ್ ಗೆ ರೋಹಿತ್‌ ನಾಯಕ

ನವದೆಹಲಿ: ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಟಿT20 ಹಾಗೂ ಏಕದಿನದ ಪಂದ್ಯಗಳಿಗೆ ವಿಶ್ರಾಂತಿ ನೀಡಲಾಗಿದೆ. ಸೂರ್ಯಕುಮಾರ ಯಾದವ್ ಅವರು T20I ತಂಡದ ನಾಯಕರಾಗಿ ಮುಂದುವರಿಯಲಿದ್ದಾರೆ. ಮುಂಬರುವ ಪ್ರವಾಸಕ್ಕಾಗಿ ಬಿಸಿಸಿಐ (BCCI) ಭಾರತದ ತಂಡಗಳನ್ನು ಪ್ರಕಟಿಸಿದೆ. ಭಾರತವು ದಕ್ಷಿಣ ಆಫ್ರಿಕಾದಲ್ಲಿ ಮೂರು T20Iಗಳು, ಅನೇಕ ಏಕದಿನದ ಪಂದ್ಯಗಳು ಮತ್ತು ಎರಡು … Continued

ಚೀನಾದಲ್ಲಿ ನ್ಯುಮೋನಿಯಾ ವೈರಸ್‌ ಉಲ್ಬಣ : ಆಸ್ಪತ್ರೆ ತುರ್ತು ಸೌಲಭ್ಯದ ಸನ್ನದ್ಧತೆ ಪರಿಶೀಲಿಸಲು ರಾಜ್ಯಗಳಿಗೆ ಸೂಚಿಸಿದ ಕೇಂದ್ರ

ನವದೆಹಲಿ: ಚೀನಾದಲ್ಲಿ (China) ನ್ಯುಮೋನಿಯಾ ಮಾದರಿಯ ಮತ್ತೊಂದು ಮಾರಕ ವೈರಸ್ ಪತ್ತೆಯಾಗಿದೆ. ಉತ್ತರ ಚೀನಾದಲ್ಲಿ ವಿಶೇಷವಾಗಿ ಮಕ್ಕಳಲ್ಲಿ ಉಸಿರಾಟದ ಕಾಯಿಲೆಯ ಉಲ್ಬಣಗೊಂಡಿದ್ದು, ಆಸ್ಪತ್ರೆಗಳು ತುಂಬಿ ತುಳುಕುತ್ತಿವೆ. ಇದು ಇತರ ದೇಶಗಳ ಆತಂಕಕ್ಕೂ ಕಾರಣವಾಗಿದೆ. ಕೇಂದ್ರ ಆರೋಗ್ಯ ಇಲಾಖೆಯು (Central Health Department) ಭಾರತದಲ್ಲಿ ಹೈ ಅಲರ್ಟ್ ಘೋಷಿಸಿದೆ ಹಾಗೂ ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಆಸ್ಪತ್ರೆಯಲ್ಲಿ ಕೈಗೊಂಡಿರುವ … Continued