ಭಾರತದಲ್ಲಿ 60 ಸಾವಿರ ದಾಟಿದ ಸಕ್ರಿಯ ಕೋವಿಡ್-19 ಪ್ರಕರಣಗಳು
ನವದೆಹಲಿ : ಸೋಮವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ 9,111 ಹೊಸ ಕೊರೊನಾ ವೈರಸ್ ಸೋಂಕುಗಳು ದಾಖಲಾಗಿವೆ, ಸಕ್ರಿಯ ಪ್ರಕರಣಗಳು 60,313 ಕ್ಕೆ ಏರಿದೆ. ಹಾಗೂ 27 ಸಾವುಗಳೊಂದಿಗೆ ಸಾವಿನ ಸಂಖ್ಯೆ 5,31,141 ಕ್ಕೆ ಏರಿದೆ. ಗುಜರಾತ್‌ನಿಂದ ಆರು ಸಾವುಗಳು ವರದಿಯಾಗಿದ್ದರೆ, ಉತ್ತರಪ್ರದೇಶದಿಂದ ನಾಲ್ಕು, ದೆಹಲಿ ಮತ್ತು ರಾಜಸ್ಥಾನದಿಂದ ತಲಾ ಮೂರು, … Continued