ಭಾರತದಲ್ಲಿ 40 ದಿನಗಳ ನಂತರ ಮೊದಲ ಬಾರಿಗೆ 2 ಲಕ್ಷಕ್ಕಿಂತ ಕಡಿಮೆ ಹೊಸ ಕೋವಿಡ್ -19 ಪ್ರಕರಣ..!

ನವ ದೆಹಲಿ: ಕಳೆದ 24 ಗಂಟೆಗಳಲ್ಲಿ, ಭಾರತವು ಕಳೆದ 40 ದಿನಗಳಲ್ಲಿ ಮೊದಲ ಬಾರಿಗೆ ಮಂಗಳವಾರ 2 ಲಕ್ಷಕ್ಕಿಂತ ಕಡಿಮೆ ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ. ಕಳೆದ 24 ಗಂಟೆಗಳಲ್ಲಿ ಭಾರತವು 3,511 ಹೊಸ ಸಾವುನೋವುಗಳನ್ನು ವರದಿ ಮಾಡಿದೆ, ಒಟ್ಟು ಸಾವಿನ ಪ್ರಮಾಣ 3,07,231 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. … Continued

ಭಾರತದಲ್ಲಿ ಮತ್ತೆ ಗರಿಷ್ಠ ಏರಿಕೆ ಕಂಡ ದೈನಂದಿನ ಕೋವಿಡ್‌ ಸಾವಿನ ಸಂಖ್ಯೆ

ನವ ದೆಹಲಿ: ಭಾರತದ ಕೋವಿಡ್ ಸಾವುಗಳು 3 ಲಕ್ಷ ದಾಟಿದೆ ಹಾಗೂ ಕಳೆದ 24 ಗಂಟೆಗಳಲ್ಲಿ 2.22 ಲಕ್ಷ ಹೊಸ ಪ್ರಕರಣಗಳು ವರದಿಯಾಗಿವೆ ಒಟ್ಟು ಸಾವಿನ ಸಂಖ್ಯೆ 3,03,720 ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,22,315 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ. ಗರಿಷ್ಠ ಪ್ರಕರಣಗಳನ್ನು ದಾಖಲಿಸಿದ ಅಗ್ರ ಐದು ರಾಜ್ಯಗಳಲ್ಲಿ 35,483 … Continued

ಭಾರತದಲ್ಲಿ ಕೊರೊನಾ ಸಾವಿನ ಪ್ರಕರಣಗಳಲ್ಲಿಯೂ ಸ್ವಲ್ಪ ಕುಸಿತ

ನವ ದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,40,842 ಜನರಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ 3,55,102 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ತಿಳಿಸಿದೆ.ಇದೇ ವೇಳೆ ಕಳೆದ 24 ಗಂಟೆಯಲ್ಲಿ 3,741 ಜನ … Continued

ಭಾರತದಲ್ಲಿ ಇಳಿಮುಖವಗುತ್ತಿರುವ ದೈನಂದಿನ ಕೊರೊನಾ ಸೋಂಕು..ಆದರೆ ಕಡಿಮೆಯಾಗದ ಸಾವಿನ ಸಂಖ್ಯೆ

ನವದೆಹಲಿ: ಭಾರತದಾದ್ಯಂತ ಕೊರೋನಾ ಎರಡನೇ ಅಲೆಯ ಅಬ್ಬರ ಮುಂದುವರಿದಿದೆ, ಕಳೆದ 24 ಗಂಟೆಗಳ ಅವಧಿಯಲ್ಲಿ 2.57 ಲಕ್ಷಕ್ಕೂ ಅಧಿಕ ಹೊಸ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದೇ ಸಮಸಯದಲ್ಲಿ 4,194 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 2,57,299 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ. … Continued

ಭಾರತದಲ್ಲಿ ದೈನಂದಿನ ಸೋಂಕು ಇಳಿಮುಖ, ಕಡಿಮೆಯಾಗದ ಸಾವಿನ ಸಂಖ್ಯೆ

ನವ ದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 2,59,591 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಆದರೆ ಒಂದೇ ದಿನ 4,209 ಸೋಂಕಿತರು ಮೃತಪಟ್ಟಿದ್ದಾರೆ, ಇದೇ ಸಮಸಯದಲ್ಲಿ 3,57,295 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಅಗಿದ್ದಾರೆ. ಆಗಿದ್ದಾರೆ. ದೇಶದಲ್ಲಿ ಈವೆರೆಗೆ ಒಟ್ಟು 2,60,31,991ಜನರಿಗೆ ಕೊರೊನಾ ಸೋಂಕು ತಗಲಿದ್ದು, … Continued

ಭಾರತದಲ್ಲಿ ಕೊರೊನಾ ಹೊಸ ಸೋಂಕಿತರಿಗಿಂತ ಗುಣಮುಖರಾದವರೇ ಹೆಚ್ಚು..

ನವ ದೆಹಲಿ: ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯಿಂದ ತತ್ತರಿಸಿದ ಭಾರತದಲ್ಲಿ ಮಹಾಮಾರಿ ಕೊಂಚ ನಿಯಂತ್ರಣಕ್ಕೆ ಬಂದಿದೆ. ದೇಶದಲ್ಲಿ ಹೊಸ ಸೋಂಕಿತ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ ಹೆಚ್ಚಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,76,070 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 3,69,077 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ … Continued

ಭಾರತದಲ್ಲಿ ಕೊರೊನಾ ಸೋಂಕಿತರು ದಾಖಲೆ ಪ್ರಮಾಣದಲ್ಲಿ ಗುಣಮುಖ.. ದಾಖಲೆ ಪ್ರಮಾಣದಲ್ಲಿ ಸಾವು

ನವ ದೆಹಲಿ:ಭಾರತವು ಮೊದಲ ಬಾರಿಗೆ ಒಂದೇ ದಿನದಲ್ಲಿ 4 ಲಕ್ಷಕ್ಕೂ ಹೆಚ್ಚು ಕೋವಿಡ್ -19 ಚೇತರಿಕೆ ದಾಖಲಿಸಿದೆ. ಇದೇವೇಳೆ 4,529 ದೈನಂದಿನ ಸಾವಿನ ಸಂಖ್ಯೆ ದಾಖಲಾಗಿದ್ದು, ಇದು ಈವರೆಗೆ ಅತಿ ಹೆಚ್ಚಿನ ಏಕದಿನದ ಮೃತಪಟ್ಟವರ ಸಂಖ್ಯೆಯಾಗಿದೆ. ಹೊಸ ಕೊರೊನಾ ಹೊಸ ವೈರಸ್ ಸೋಂಕುಗಳು ಸತತ ಮೂರನೇ ದಿನಕ್ಕೆ 3 ಲಕ್ಷಕ್ಕಿಂತ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ … Continued

ಭಾರತದಲ್ಲಿ ದೈನಂದಿನ ಕೋವಿಡ್ ಪ್ರಕರಣಗಳು ಗಣನೀಯ ಕುಸಿತ.. ಆದರೆ ದೈನಂದಿನ ಸಾವುಗಳು ಈವರೆಗಿನ ಗರಿಷ್ಠ

ನವ ದೆಹಲಿ: ಭಾರತವು ದೈನಂದಿನ ಕೋವಿಡ್ -19 ಪ್ರಕರಣಗಳಲ್ಲಿ ಗಮನಾರ್ಹ ಕುಸಿತ ದಾಖಲಿಸುತ್ತಿದೆ. ಆದರೆ ಸೋಂಕಿನಿಂದಾಗಿ ಸಾವುಗಳಲ್ಲಿ ಏರಿಕೆ ಕಂಡುಬಂದಿದೆ. ಭಾರತದ ಒಟ್ಟು ಕೊರೊನಾ ವೈರಸ್ ಪ್ರಕರಣಗಳು ಮಂಗಳವಾರ 25 ಮಿಲಿಯನ್ ಗಡಿ ದಾಟಿದ್ದು, ಕಳೆದ 24 ಗಂಟೆಗಳಲ್ಲಿ 2,63,533 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿದ್ದರೆ, ದಾಖಲೆಯ 4,329 ರಷ್ಟು ಕೋವಿಡ್ -19 ಸಾವುಗಳು … Continued

ಅನೇಕ ದಿನಗಳ ನಂತರ ಭಾರತದಲ್ಲಿ ಮೂರು ಲಕ್ಷಕ್ಕಿಂತ ಕೆಳಗೆಬಂದ ದೈನಂದಿನ ಕೊರೊನಾ ಸೋಂಕು..!

ನವ ದೆಹಲಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (ಮೊಹ್‌ಎಫ್‌ಡಬ್ಲ್ಯು) ಸೋಮವಾರ ಹಂಚಿಕೊಂಡಿರುವ ಇತ್ತೀಚಿನ ಮಾಹಿತಿಯ ಪ್ರಕಾರ, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2.81 ಲಕ್ಷಕ್ಕೂ ಹೆಚ್ಚು ಹೊಸ ಕೊರೊನಾ ವೈರಸ್ ಸೋಂಕುಗಳು ಕಂಡುಬಂದಿದ್ದು, ಭಾರತದಲ್ಲಿ ಒಟ್ಟು ಕೋವಿಡ್‌ -19 ಪ್ರಕರಣಗಳು 2.5 ಕೋಟಿಗಳಿಗೆ ತಲುಪಿದೆ. ಅನೇಕ ದಿನಗಳ ನಂತರ ಭಾರತದಲ್ಲಿ ದೈನಂದಿನ ಕೊರೊನಅ ಸೋಂಕು … Continued

ಭಾರತದಲ್ಲಿ ಸತತ ಏಳನೇ ದಿನ ನಾಲ್ಕು ಲಕ್ಷಕ್ಕಿಂತ ಕಡಿಮೆ ದೈನಂದಿನ ಕೊರೊನಾ ಪ್ರಕರಣ ದಾಖಲು

ನವ ದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶವು 3,11,170 ಹೊಸ ಕೊರೊನಾ ಪ್ರಕರಣಗಳನ್ನು ದಾಖಲಿಸಿದ್ದರಿಂದ ಭಾರತದ ಕೊರೊನಾ ವೈರಸ್ ಒಟ್ಟು ಪ್ರಕರಣ (ಕೋವಿಡ್ -19) 24,684,077 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (ಮೊಹೆಚ್‌ಎಫ್‌ಡಬ್ಲ್ಯು) ಡ್ಯಾಶ್‌ಬೋರ್ಡ್ ಭಾನುವಾರ ಬೆಳಿಗ್ಗೆ ತೋರಿಸಿದೆ. ಕೋವಿಡ್ -19 ರ ದೈನಂದಿನ ಸಾವುನೋವುಗಳು 4,077 ಎಂದು … Continued