ಭಾರತದಲ್ಲಿ 34,973 ಕೋವಿಡ್ ಹೊಸ ಪ್ರಕರಣಗಳು ದಾಖಲು
ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 34,973 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಇದು ಗುರುವಾರಕ್ಕಿಂತ 19.2 ಶೇಕಡಾ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ದತ್ತಾಂಶ ತಿಳಿಸಿದೆ. ಇದರೊಂದಿಗೆ, ದೇಶದಲ್ಲಿ ಕೋವಿಡ್ -19 ಪ್ರಕರಣಗಳ ಒಟ್ಟು ಸಂಖ್ಯೆ 3,31,74,954 ಕ್ಕೆ ತಲುಪಿದೆ. ಶುಕ್ರವಾರ ಬೆಳಿಗ್ಗೆ 8 ಗಂಟೆ ವರೆಗೆ, ಕಳೆದ … Continued