ರಾಹುಲ್ ಗಾಂಧಿ ಪೌರತ್ವ ವಿವಾದ : ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ

ನವದೆಹಲಿ: ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ರದ್ದುಗೊಳಿಸಲು ಕೋರಿರುವ ತಮ್ಮ ಮನವಿ ಬಗ್ಗೆ ನಿರ್ಧರಿಸಲು ಗೃಹ ಸಚಿವಾಲಯಕ್ಕೆ ನಿರ್ದೇಶನಗಳನ್ನು ನೀಡಬೇಕೆಂದು ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ರಾಹುಲ್ ಗಾಂಧಿ ವಿರುದ್ಧ ತಾನು ಸಲ್ಲಿಸಿದ್ದ ದೂರಿನ ಸ್ಥಿತಿಗತಿ ವರದಿಯನ್ನು ಸಲ್ಲಿಸಲು … Continued

ಪ್ಯಾರಿಸ್‌ ಒಲಿಂಪಿಕ್ಸ್‌ 2024 ; ಭಾರತದ ಮೇಲ್ಮನವಿ ಅರ್ಜಿ ವಜಾ; ವಿನೇಶ್ ಫೋಗಟ್‌ಗೆ ಬೆಳ್ಳಿ ಪದಕ ಇಲ್ಲ

ನವದೆಹಲಿ : 2024ರ ಒಲಿಂಪಿಕ್ಸ್‌ನಲ್ಲಿ ಜಂಟಿ ಬೆಳ್ಳಿ ಪದಕಕ್ಕಾಗಿ ಕುಸ್ತಿಪಟು ವಿನೇಶ್ ಫೋಗಟ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಆಫ್ ಆರ್ಬಿಟ್ರೇಷನ್ ಫಾರ್ ಸ್ಪೋರ್ಟ್ (CAS) ವಜಾಗೊಳಿಸಿದೆ. ಕ್ರೀಡಾ ನ್ಯಾಯಮಂಡಳಿಯ ಹಂಗಾಮಿ ಪೀಠವು ವಿನೇಶ್ ಫೋಗಟ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ. “2024 ರ ಆಗಸ್ಟ್ 7 ರಂದು ವಿನೇಶ್ ಫೋಗಟ್ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಲಾಗಿದೆ” ಎಂದು … Continued

ಪ್ಯಾರಿಸ್ ಒಲಿಂಪಿಕ್ಸ್ : ಪದಕ ವಿಜೇತ ಭಾರತದ ಕ್ರೀಡಾಪಟುಗಳಿಗೆ ಸಿಕ್ಕಿದ ನಗದು ಬಹುಮಾನ ಎಷ್ಟು ಗೊತ್ತೆ..?

ನವದೆಹಲಿ: ಭಾರತದ ಕ್ರೀಡಾಪಟುಗಳು ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಆರು ಪದಕಗಳನ್ನು ಗೆದ್ದಿದ್ದಾರೆ. ಇದು ಕಳೆದ ಬಾರಿ ಜಪಾನ್‌ನ ಟೋಕಿಯೊದಲ್ಲಿ ಹಿಂದಿನ ಒಲಿಂಪಿಕ್ಸ್‌ನಲ್ಲಿ ಗೆದ್ದಿದ್ದಕ್ಕಿಂತ ಒಂದು ಪದಕ ಕಡಿಮೆ. ಅನೇಕ ಕ್ರೀಡಾಪಟುಗಳು ತಮ್ಮ ವಿಭಾಗಗಳಲ್ಲಿ 4 ನೇ ಸ್ಥಾನವನ್ನು ಪಡೆದರು ಮತ್ತು ಕಡಿಮೆ ಅಂತರದಿಂದ ಪದಕದಿಂದ ವಂಚಿತರಾದರು. ಶೂಟರ್ ಮನು ಭಾಕರ್ ಎರಡು ಪದಕಗಳೊಂದಿಗೆ ಅತ್ಯುತ್ತಮ … Continued

ವಿನೇಶ್ ಫೋಗಟ್ ಅನರ್ಹತೆ ಮೇಲ್ಮನವಿ ಮೇಲಿನ ಸಸ್ಪೆನ್ಸ್ ಮುಂದುವರಿಕೆ ; ಮತ್ತೆ ಗಡುವು ವಿಸ್ತರಿಸಿದ ಸಿಎಎಸ್‌

ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಮಹಿಳೆಯರ 50 ಕೆಜಿ ಕುಸ್ತಿ ವಿಭಾಗದ ಫೈನಲ್ ಪಂದ್ಯಕ್ಕೂ ಮುನ್ನ ಅನರ್ಹಗೊಳಿಸಿದ್ದರ ವಿರುದ್ಧ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಕೋರ್ಟ್ ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್​ನಲ್ಲಿ ಮನವಿ ಸಲ್ಲಿಸಿದ್ದು, ಈಗ ವಿನೇಶ್ ಅವರ ಮೇಲ್ಮನವಿ ವಿಚಾರಣೆಯ ಗಡುವನ್ನು ಆಗಸ್ಟ್ 11 ರವರೆಗೆ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ವಿಸ್ತರಿಸಿದೆ. ವಾಸ್ತವವಾಗಿ … Continued

ಒಲಿಂಪಿಕ್ಸ್ | ಕಂಚಿನ ಪದಕ ಪಂದ್ಯದ ಮೊದಲು 4.5 ಕೆಜಿ ತೂಕ ಹೆಚ್ಚಾಗಿತ್ತು : ಆದ್ರೆ 10 ತಾಸಿನಲ್ಲಿ 4.6 ಕೆಜಿ ಇಳಿಸಿಕೊಂಡ ಸೆಹ್ರಾವತ್ ; ಅದು ಹೇಗೆ..?

ಪ್ಯಾರಿಸ್‌ : ತೂಕದ ಕಾರಣದಿಂದ ಮಹಿಳಾ ಕುಸ್ತಿಯ ಫೈನಲ್‌ ಪಂದ್ಯದಲ್ಲಿ ತೂಕದ ಕಾರಣದಿಂದ ಅನರ್ಹಗೊಂಡ ವಿನೇಶ್‌ ಫೋಗಟ್‌ ಪ್ರಕರಣದ ಚರ್ಚೆ ನಡೆಯುತ್ತಿರುವಾಗಲೇ ಭಾರತದ ಮತ್ತೊಬ್ಬ ಕುಸ್ತಿಪಟು ಸಹ ಇದೇ ಸವಾಲನ್ನು ಎದುರಿಸಿದ್ದು, ಸತತ ಪ್ರಯತ್ನದ ನಂತರ ಅವರು ಅನರ್ಹತೆ ಭೀತಿಯಿಂದ ಪಾರಾಗಿದ್ದಾರೆ. ಪ್ಯಾರಿಸ್‌ ಒಲಿಂಪಿಕ್ಸ್‌ ನಲ್ಲಿ ಭಾರತದ ಕುಸ್ತಿಪಟು ಅಮನ್ ಸೆಹ್ರಾವತ್ ಪದಕ ಪಡೆಯಲು ಮೊದಲು … Continued

ಪ್ಯಾರಿಸ್ ಒಲಿಂಪಿಕ್ಸ್: ಕುಸ್ತಿಯಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದ ಅಮನ್ ಸೆಹ್ರಾವತ್

ಪ್ಯಾರಿಸ್‌ : ಶುಕ್ರವಾರ ನಡೆದ ಪ್ಯಾರಿಸ್ 2024 ಒಲಿಂಪಿಕ್ಸ್‌ನಲ್ಲಿ ಪುರುಷರ 57 ಕೆಜಿ ವಿಭಾಗದ ಕುಸ್ತಿಯಲ್ಲಿ 21 ವರ್ಷದ ಅಮನ್ ಸೆಹ್ರಾವತ್ ಪೋರ್ಟೊ ರಿಕೊದ ಡೇರಿಯನ್ ಟಾಯ್ ಕ್ರೂಜ್ ಅವರನ್ನು 13-5 ರಿಂದ ಸೋಲಿಸಿ ಕಂಚಿನ ಪದಕ ಗೆದ್ದಿದ್ದಾರೆ. ಇದಕ್ಕೂ ಮೊದಲು, ಅಮನ್ ಅವರು 16 ರ ಸುತ್ತಿನಲ್ಲಿ ಉತ್ತರ ಮೆಸಿಡೋನಿಯಾದ ವ್ಲಾಡಿಮಿರ್ ಎಗೊರೊವ್ ವಿರುದ್ಧ … Continued

ಪ್ಯಾರಿಸ್ ಒಲಿಂಪಿಕ್ಸ್‌ | ಸಿಎಎಸ್‌ ಮುಂದೆ ವಿನೇಶ್ ಫೋಗಟ್ ಪರ ಖ್ಯಾತ ವಕೀಲ ಹರೀಶ ಸಾಳ್ವೆ ವಾದ ; ಅವರ ಹಿಂದಿನ ಗೆಲುವಿನ ಕಿರುನೋಟ…

ನವದೆಹಲಿ: ಶತಕೋಟಿ ಭಾರತೀಯರ ಭರವಸೆ ಈಗ ವಕೀಲ ಹರೀಶ್ ಸಾಳ್ವೆ ಅವರ ಹೆಗಲ ಮೇಲೆ ನಿಂತಿದೆ. ಅವರು ಶುಕ್ರವಾರ ಪ್ಯಾರಿಸ್ ಒಲಿಂಪಿಕ್ಸ್ ಅನರ್ಹತೆಯ ಪ್ರಕರಣದಲ್ಲಿ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ (CAS) ಕುಸ್ತಿಪಟು ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಪ್ರತಿನಿಧಿಸಲಿದ್ದಾರೆ. 50-ಕೆಜಿ ಕುಸ್ತಿ ವಿಭಾಗದಲ್ಲಿ ಅಗ್ರ ಸ್ಪರ್ಧಿಯಾಗಿದ್ದ ವಿನೇಶ್‌ ಫೋಗಟ್, ಫೈನಲ್‌ ಪಂದ್ಯದ ಕೆಲವೇ … Continued

ಪ್ಯಾರಿಸ್‌ ಒಲಿಂಪಿಕ್ಸ್ 2024 : ಜಾವೆಲಿನ್ ಎಸೆತದಲ್ಲಿ ಭಾರತಕ್ಕೆ ಮತ್ತೊಂದು ಪದಕ ಗೆದ್ದ ನೀರಜ ಚೋಪ್ರಾ

ಪ್ಯಾರಿಸ್‌ : ಶುಕ್ರವಾರ ಮುಂಜಾನೆ ನಡೆದ ಪ್ಯಾರಿಸ್ ಒಲಿಂಪಿಕ್ಸ್ 2024 ರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ನೀರಜ್ ಚೋಪ್ರಾ ಅವರು 89.45 ಮೀಟರ್‌ಗಳ ಋತುವಿನ ಅತ್ಯುತ್ತಮ ಎಸೆತದೊಂದಿಗೆ ಬೆಳ್ಳಿ ಪದಕ ಗೆದ್ದಿದ್ದಾರೆ. ಇದು ಭಾರತಕ್ಕೆ ಮೊದಲ ಬೆಳ್ಳಿ ಪದಕವಾಗಿದೆ. ಹಾಗೂ ಒಟ್ಟಾರೆಯಾಗಿ ಐದನೇ ಪದಕವಾಗಿದೆ. ಆದಾಗ್ಯೂ, ಪಾಕಿಸ್ತಾನದ ಅರ್ಷದ್ ನದೀಮ್ ಅವರು ಉತ್ತಮ ಪ್ರದರ್ಶನ … Continued

ಪ್ಯಾರಿಸ್ ಒಲಿಂಪಿಕ್ಸ್ 2024 : ಭಾರತಕ್ಕೆ ಮತ್ತೊಂದು ಪದಕ ಗೆದ್ದ ಪುರುಷರ ಹಾಕಿ ತಂಡ

ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್ 2024 ರ ಪುರುಷರ ಹಾಕಿ ಪಂದ್ಯದಲ್ಲಿ ಭಾರತವು ಸ್ಪೇನ್ ಅನ್ನು 2-1 ಗೋಲುಗಳಿಂದ ಸೋಲಿಸುವ ಮೂಲಕ ಕಂಚಿನ ಪದಕಕ್ಕೆ ಭಾಜನವಾಗಿದೆ. ಭಾರತ ತಂಡದ ಹರ್ಮನ್‌ಪ್ರೀತ್ ಸಿಂಗ್ ಎರಡು ಪೆನಾಲ್ಟಿ ಕಾರ್ನರ್‌ಗಳನ್ನು ಗೋಲಾಗಿ ಪರಿವರರ್ತಿಸುವ ಮೂಲಕ ಭಾರತಕ್ಕೆ ಗೆಲುವನ್ನು ತಂದುಕೊಟ್ಟರು.. ಈ ಮೂಲಕ ಭಾರತವು ಒಲಿಂಪಿಕ್ಸ್‌ನಲ್ಲಿ ಸತತವಾಗಿ ಪದಕಗಳನ್ನು ಪಡೆದುಕೊಂಡಿತು. ಮೂರು … Continued

ಅಮ್ಮಾ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತಿದ್ದೇನೆ, ನನ್ನನ್ನು ಕ್ಷಮಿಸಿ.. : ಒಲಿಂಪಿಕ್ಸ್‌ ಅನರ್ಹತೆ ನಂತರ ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್

ನವದೆಹಲಿ : ಪ್ಯಾರಿಸ್‌ನಲ್ಲಿ 2024 ರ ಒಲಿಂಪಿಕ್ಸ್‌ನಲ್ಲಿ ಕುಸ್ತಿ ಫೈನಲ್‌ನಿಂದ ಅನರ್ಹಗೊಂಡ ಒಂದು ದಿನದ ನಂತರ ಕುಸ್ತಿಪಟು ವಿನೇಶ್ ಫೋಗಟ್ ಗುರುವಾರ ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ. 50 ಕೆಜಿ ಮಹಿಳಾ ಕುಸ್ತಿ ವಿಭಾಗದಲ್ಲಿ 100 ಗ್ರಾಂ ಅಧಿಕ ತೂಕದ ಕಾರಣದಿಂದ ಚಿನ್ನದ ಪದಕದ ಫೈನಲ್‌ ಪಂದ್ಯಕ್ಕೆ ವಿನೇಶ್ ಫೋಗಟ್‌ ಅನರ್ಹಗೊಂಡರು. ನಿವೃತ್ತಿ ಘೋಷಿಸಿದ ಅವರು, ಹಿಂದಿಯಲ್ಲಿ … Continued