ಭಾರತದಲ್ಲಿ ಬುಧವಾರ ಇದುವರೆಗಿನ ಅತಿ ಹೆಚ್ಚು ದೈನಂದಿನ ಕೊರೊನಾ ಸೋಂಕು..ಅತಿ ಹೆಚ್ಚು ಸಾವು..!
ನವ ದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 2,95,041 ಹೊಸ ಕೊರೊನಾ ವೈರಸ್ ಸೋಂಕು (ಕೋವಿಡ್ -19) ಮತ್ತು 2,023 ಸಾವುಗಳಿಗೆ ಸಾಕ್ಷಿಯಾಗಿದೆ. ಬುಧವಾರದ ಈ ಎರಡೂ ಅಂಕಿಅಂಶಗಳು ಸಾಂಕ್ರಾಮಿಕ ರೋಗದ ಪ್ರಾರಂಭದಿಂದಲೂ ಅತಿ ಹೆಚ್ಚು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿ ಅಂಶಗಳು ತಿಳಿಸಿವೆ. ದೇಶದ ಒಟ್ಟು ಸೋಂಕಿನ ಸಂಖ್ಯೆ 15.6 … Continued