ಪ್ರಸಾರ ಭಾರತಿ ನೂತನ ಅಧ್ಯಕ್ಷರಾಗಿ ಪ್ರಸೂನ್ ಜೋಶಿ ನೇಮಕ

ನವದೆಹಲಿ: ಭಾರತದ ಸಾರ್ವಜನಿಕ ಸೇವಾ ಪ್ರಸಾರ ಸಂಸ್ಥೆಯಾದ ‘ಪ್ರಸಾರ ಭಾರತಿ’ಯ ನೂತನ ಅಧ್ಯಕ್ಷರಾಗಿ ಖ್ಯಾತ ಗೀತೆ ರಚನೆಕಾರ, ಬರಹಗಾರ ಮತ್ತು ಸಂವಹನ ತಜ್ಞ ಪ್ರಸೂನ್ ಜೋಶಿ ಅವರು ಶನಿವಾರ ನೇಮಕಗೊಂಡಿದ್ದಾರೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. 54 ವರ್ಷದ ಪ್ರಸೂನ್ ಜೋಶಿ ಅವರು ಸಾಹಿತ್ಯ, ಜಾಹೀರಾತು, ಸಿನಿಮಾ ಮತ್ತು … Continued

ನಿಮ್ಮ ಮೊಬೈಲಿನಲ್ಲಿ ಸೈರನ್ ಮೊಳಗಿತೇ..? ಗಾಬರಿ ಬೇಡ ; ಯಾಕೆಂದರೆ ಇದು ಹೊಸ ತಂತ್ರಜ್ಞಾನದ ಪರೀಕ್ಷೆ…!

ನವದೆಹಲಿ: ಇಂದು ದೇಶದ ಕೋಟ್ಯಂತರ ಮೊಬೈಲ್ ಬಳಕೆದಾರರಿಗೆ ಒಮ್ಮೆಲೇ‘ಎಮರ್ಜೆನ್ಸಿ ಅಲರ್ಟ್’ ಸಂದೇಶಗಳು ಬಂದಿವೆ. ಸೈಲೆಂಟ್ ಮೋಡ್‌ನಲ್ಲಿದ್ದ ಫೋನ್‌ಗಳೂ ಸಹ ಜೋರಾಗಿ ಶಬ್ದ ಮಾಡುತ್ತಾ ಕಂಪಿಸಲು (Vibrate) ಶುರುಮಾಡಿವೆ. ಮೊಬೈಲ್ ಫೋನ್ ಹಠಾತ್ತಾಗಿ ಜೋರಾಗಿ ಶಬ್ದ ಮಾಡುತ್ತ ಕಂಪಿಸಿದ್ದರೆ ಅಥವಾ ವಿಚಿತ್ರವಾದ ಸೌಂಡ್ ಮಾಡಿದ್ದರೆ ಗಾಬರಿಯಾಗುವ ಅಗತ್ಯವಿಲ್ಲ. ಯಾಕೆಂದರೆ ಇದು ದೇಶದ ವಿಪತ್ತು ನಿರ್ವಹಣಾ ವ್ಯವಸ್ಥೆಯನ್ನು ಬಲಪಡಿಸಲು … Continued

ಆನ್‌ಲೈನ್ ಗೇಮಿಂಗ್‌ಗೆ ಲಗಾಮು: ಮೇ 1 ರಿಂದ ದೇಶಾದ್ಯಂತ ಕಟ್ಟುನಿಟ್ಟಿನ ನಿಯಮ ಜಾರಿ

ನವದೆಹಲಿ: ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ಆನ್‌ಲೈನ್ ಗೇಮಿಂಗ್ ಕ್ಷೇತ್ರವನ್ನು ವ್ಯವಸ್ಥಿತವಾಗಿ ನಿಯಂತ್ರಿಸಲು ಮುಂದಾಗಿರುವ ಕೇಂದ್ರ ಸರ್ಕಾರವು, ‘ಆನ್‌ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ-2025’ (Promotion and Regulation of Online Gaming Act, 2025)ರ ಅಡಿಯಲ್ಲಿ ಸಿದ್ಧಪಡಿಸಲಾದ ಹೊಸ ನಿಯಮಾವಳಿಗಳನ್ನು ಮೇ 1, 2026 ರಿಂದ ಜಾರಿಗೆ ತಂದಿದೆ. ಈ ಮೂಲಕ ಹಾನಿಕಾರಕ ಆನ್‌ಲೈನ್ … Continued

ವಿಶ್ವದ ಅತ್ಯುತ್ತಮ ಪ್ಯಾನ್‌ಕೇಕ್ ಪಟ್ಟಿಯಲ್ಲಿ ಭಾರತದ ದೋಸೆಗಳದ್ದೇ ದರ್ಬಾರ್ : ಮಸಾಲ ದೋಸೆಗೆ 6ನೇ ಸ್ಥಾನ : ಟಾಪ್ 100ರಲ್ಲಿ ಭಾರತದ 11 ತಿನಿಸುಗಳು…!

ನವದೆಹಲಿ: ಭಾರತೀಯ ಆಹಾರ ಪದ್ಧತಿಯಲ್ಲಿ ಅತ್ಯಂತ ಪ್ರಿಯವಾದ ಮಸಾಲೆ ದೋಸೆ ಈಗ ಜಾಗತಿಕ ಮಟ್ಟದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಪ್ರಸಿದ್ಧ ಆಹಾರ ವಿಮರ್ಶಾ ಸಂಸ್ಥೆ ‘ಟೇಸ್ಟ್ ಅಟ್ಲಾಸ್’ (TasteAtlas) ಬಿಡುಗಡೆ ಮಾಡಿರುವ ವಿಶ್ವದ ಅತ್ಯುತ್ತಮ ಪ್ಯಾನ್‌ಕೇಕ್‌ಗಳ ಪಟ್ಟಿಯಲ್ಲಿ ಭಾರತದ ಮಸಾಲೆ ದೋಸೆ ವಿಶ್ವದಲ್ಲಿ 6ನೇ ಸ್ಥಾನ ಪಡೆದುಕೊಂಡಿದೆ. ಟಾಪ್ 100 ಪಟ್ಟಿಯಲ್ಲಿ 10 ಭಾರತೀಯ ತಿನಿಸುಗಳು! … Continued

ಭಾರತದ ಬತ್ತಳಿಕೆಗೆ ಮತ್ತೊಂದು ‘ಬ್ರಹ್ಮಾಸ್ತ್ರ’: ಮೇ ವೇಳೆಗೆ ಬರಲಿದೆ ರಷ್ಯಾದ 4ನೇ S-400 ಕ್ಷಿಪಣಿ ವ್ಯವಸ್ಥೆ

ನವದೆಹಲಿ: ‘ಆಪರೇಷನ್ ಸಿಂಧೂರʼದ ವರ್ಷಾಚರಣೆ ಭಾರತದ ರಕ್ಷಣಾ ವಲಯಕ್ಕೆ ದೊಡ್ಡ ಬಲ ಸಿಕ್ಕಿದೆ. ರಷ್ಯಾದ ಅತ್ಯಾಧುನಿಕ S-400 ವಾಯು ರಕ್ಷಣಾ ವ್ಯವಸ್ಥೆಯ ನಾಲ್ಕನೇ ಘಟಕವು ಭಾರತಕ್ಕೆ ಪ್ರಯಾಣ ಬೆಳೆಸಿದ್ದು, ಮೇ ಮಧ್ಯಭಾಗದ ವೇಳೆಗೆ ಭಾರತದ ಬಂದರು ತಲುಪುವ ನಿರೀಕ್ಷೆಯಿದೆ. ಅಲ್ಲದೆ, ‘ಆಪರೇಷನ್ ಸಿಂಧೂರʼದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಐದನೇ S-400 ವ್ಯವಸ್ಥೆಯು ಇದೇ ವರ್ಷದ ನವೆಂಬರ್‌ನಲ್ಲಿ … Continued

ಕುದಿಯುತ್ತಿದೆ ಭಾರತ : ಜಗತ್ತಿನ ಅತಿ ಹೆಚ್ಚು ತಾಪಮಾನವಿರುವ 100 ನಗರಗಳಲ್ಲಿ ಭಾರತದಲ್ಲೇ ಇವೆ 95 ನಗರಗಳು..!

ನವದೆಹಲಿ: ಪ್ರಸ್ತುತ ಭಾರತದಾದ್ಯಂತ ಹಲವು ಪ್ರದೇಶಗಳಲ್ಲಿ ತೀವ್ರವಾದ ಬಿಸಿಗಾಳಿ (Heatwave) ಆವರಿಸಿದೆ. ರಿಯಲ್-ಟೈಮ್ ಜಾಗತಿಕ ತಾಪಮಾನ ಶ್ರೇಯಾಂಕದ ಪ್ರಕಾರ, ಭಾರತವು ಪ್ರಸ್ತುತ ಜಾಗತಿಕ ತಾಪಮಾನ ಏರಿಕೆಯ ಕೇಂದ್ರಬಿಂದುವಾಗಿದೆ. ವಿಶ್ವದ 100 ಅತ್ಯಂತ ಹೆಚ್ಚು ತಾಪಮಾನ ಇರುವ ನಗರಗಳ ಪಟ್ಟಿಯಲ್ಲಿ ಬರೋಬ್ಬರಿ 95 ನಗರಗಳು ಭಾರತದ್ದೇ ಆಗಿವೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ನಗರ ಮತ್ತು … Continued

ವಿಶ್ವದ ಸ್ಮಾರ್ಟ್ ನಗರಗಳನ್ನೂ ಮೀರಿಸುವ ತಂತ್ರಜ್ಞಾನ ಹೊಂದಿರುವ ಭಾರತದ ಗ್ರಾಮಗಳು…!

ಸಾಮಾನ್ಯವಾಗಿ ‘ಹಳ್ಳಿ’ ಎಂದರೆ ನಮಗೆ ನೆನಪಾಗುವುದು ನಿಧಾನಗತಿಯ ಜೀವನ ಮತ್ತು ಆಧುನಿಕ ಸಂಪರ್ಕದ ಕೊರತೆ. ಅದೇ ರೀತಿ ‘ಸ್ಮಾರ್ಟ್ ಸಿಟಿ’ ಎಂದರೆ ಡಿಜಿಟಲ್ ತಂತ್ರಜ್ಞಾನದಿಂದ ಸಜ್ಜಾದ ಭವಿಷ್ಯದ ಕೇಂದ್ರಗಳು ಎಂಬ ಭಾವನೆ ನಮ್ಮಲ್ಲಿದೆ. ಆದರೆ, ಭಾರತದ ಕೆಲವು ಹಳ್ಳಿಗಳು ಈ ಕಲ್ಪನೆಯನ್ನು ಸಂಪೂರ್ಣವಾಗಿ ಸುಳ್ಳು ಮಾಡಿವೆ. ಜಾಗತಿಕ ಮಟ್ಟದ ಸ್ಮಾರ್ಟ್ ನಗರಗಳಿಗಿಂತಲೂ ಹೆಚ್ಚು ಪ್ರಾಯೋಗಿಕವಾಗಿ ಈ … Continued

“ಅಜ್ಞಾನ, ಅನುಚಿತ-ಕೀಳು ಅಭಿರುಚಿ…”: ‘ನರಕದ ಕೂಪ’ ಎಂದ ಟ್ರಂಪ್ ಪೋಸ್ಟಿಗೆ ಭಾರತದ ತೀಕ್ಷ್ಣ ಪ್ರತಿಕ್ರಿಯೆ

ನವದೆಹಲಿ: ಭಾರತೀಯರನ್ನು ಅವಹೇಳನ ಮಾಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ಪೋಸ್ಟ್ ಕುರಿತು ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಹೇಳಿಕೆಗಳು “ಸಂಪೂರ್ಣವಾಗಿ ಅಜ್ಞಾನದಿಂದ ಕೂಡಿದ್ದು, ಅನುಚಿತ ಮತ್ತು ಕೆಟ್ಟ ಅಭಿರುಚಿಯಿಂದಾಗಿವೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಟೀಕಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪಾಡ್‌ಕಾಸ್ಟರ್ ಒಬ್ಬರ ಪೋಸ್ಟ್ ಅನ್ನು ಹಂಚಿಕೊಂಡಿದ್ದರು, ಅದರಲ್ಲಿ … Continued

ವೇಗದ ಬೋಟ್, ಮಾಸ್ಕ್‌ ಧರಿಸಿ ರೈಫಲ್ ಹಿಡಿದ ಸೈನಿಕರು…: ಭಾರತಕ್ಕೆ ಬರುತ್ತಿದ್ದ ಹಡಗು ವಶಕ್ಕೆ ಪಡೆದ ವಿಡಿಯೋ ಹಂಚಿಕೊಂಡ ಇರಾನ್ ಸೈನಿಕರು

ತೆಹ್ರಾನ್: ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬುಧವಾರ ಹಾರ್ಮುಜ್ ಜಲಸಂಧಿಯಲ್ಲಿ ಹಾದುಹೋಗುತ್ತಿದ್ದ ಎಂಎಸ್‌ಸಿ (MSC) ಫ್ರಾನ್ಸೆಸ್ಕಾ ಮತ್ತು ಎಪಾಮಿನೋಂಡಾಸ್ ಎಂಬ ಎರಡು ಬೃಹತ್ ಸರಕು ಹಡಗುಗಳನ್ನು ತಡೆಹಿಡಿದ ಕಾರ್ಯಾಚರಣೆಯ ವಿಡಿಯೋವನ್ನು ಬಿಡುಗಡೆ ಮಾಡಿದೆ. ಈ ಹಡಗುಗಳು ಹಾರ್ಮುಜ್‌ ಜಲಸಂಧಿಯನ್ನು ದಾಟಲು ಪ್ರಯತ್ನಿಸುತ್ತಿದ್ದಾಗ ಇರಾನ್ ಪಡೆಗಳು ಗುಂಡಿನ ದಾಳಿ ನಡೆಸಿವೆ ಎಂದು ಅಲ್ಲಿನ ಸರ್ಕಾರಿ … Continued

ಜನ್ಮಸಿದ್ಧ ಪೌರತ್ವ ; ಭಾರತ, ಚೀನಾವನ್ನು ನರಕದ ಕೂಪ ಎಂದು ಕರೆದ ವ್ಯಕ್ತಿಯ ಪೋಸ್ಟ್ ಮರುಹಂಚಿಕೊಂಡ ಟ್ರಂಪ್‌…!

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಾಜಕೀಯ ವಿಶ್ಲೇಷಕ ಮತ್ತು ರೇಡಿಯೋ ನಿರೂಪಕ ಮೈಕೆಲ್ ಸ್ಯಾವೇಜ್ ಅವರ ಪಾಡ್‌ಕಾಸ್ಟ್ ಅನ್ನು ಮರು-ಹಂಚಿಕೊಂಡಿದ್ದಾರೆ (Repost). ಈ ಪಾಡ್‌ಕಾಸ್ಟ್‌ನಲ್ಲಿ ಸ್ಯಾವೇಜ್ ಅವರು ಭಾರತ, ಚೀನಾ ಮತ್ತು ಇತರ ರಾಷ್ಟ್ರಗಳನ್ನು “ನರಕದ ಕೂಪಗಳು” (Hell-holes) ಎಂದು ಕರೆದಿದ್ದಾರೆ. ಅಮೆರಿಕದ ಜನ್ಮಸಿದ್ಧ ಪೌರತ್ವ ಕಾಯ್ದೆಯಲ್ಲಿ (Birthright citizenship law) ಬದಲಾವಣೆ … Continued