ಭಾರತದಲ್ಲಿ ಹೊಸದಾಗಿ 2.38 ಲಕ್ಷ ಕೋವಿಡ್‌ ಪ್ರಕರಣಗಳು ದಾಖಲು, ಇದು ನಿನ್ನೆಗಿಂತ 20 ಸಾವಿರ ಕಡಿಮೆ

ನವದೆಹಲಿ: , ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ (ಮಂಗಳವಾರ) 2,38,018 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿವೆ. ಇದು ಭಾರತದ ಪ್ರಸ್ತುತ ಸಕ್ರಿಯ ಪ್ರಕರಣವನ್ನು 17,36,628 ಕ್ಕೆ ಒಯ್ದಿದೆ. ಸಕ್ರಿಯ ಪ್ರಕರಣಗಳು ಪ್ರಸ್ತುತ ಶೇಕಡಾ 4.62 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 310 ಕೊರೊನಾ ರೋಗಿಗಳು ಪ್ರಾಣ … Continued

ಭಾರತದಲ್ಲಿ 2.59 ಲಕ್ಷ ಹೊಸ ಕೋವಿಡ್ ಪ್ರಕರಣಗಳು ದಾಖಲು, ನಿನ್ನೆಗಿಂತ ಅಲ್ಪ ಇಳಿಕೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 2,58,089 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ಸೋಮವಾರ ಬಹಿರಂಗಪಡಿಸಿವೆ. ಇಲ್ಲಿಯವರೆಗೆ 8,209 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. 24-ಗಂಟೆಗಳ ಅವಧಿಯಲ್ಲಿ ಕೋವಿಡ್ ಸಾವುನೋವುಗಳ ಸಂಖ್ಯೆ 385 ದಾಖಲಾಗಿದೆ. ಸಕಾರಾತ್ಮಕತೆಯ ಪ್ರಮಾಣವು ಈಗ 19.65% ರಷ್ಟಿದೆ. ಭಾರತದ ಸಕ್ರಿಯ ಪ್ರಕರಣಗಳು ಪ್ರಸ್ತುತ 16,56,341 ರಷ್ಟಿದೆ. … Continued

ಭಾರತದಲ್ಲಿ 2.71 ಲಕ್ಷ ಹೊಸ ಕೋವಿಡ್ ಪ್ರಕರಣಗಳು, ಓಮಿಕ್ರಾನ್ ಪ್ರಕರಣಗಳಲ್ಲಿ 28.17% ಹೆಚ್ಚಳ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 2,71,202 ಹೊಸ ಕೋವಿಡ್ -19 ಪ್ರಕರಣಗಳು ಮತ್ತು 314 ಸಾವುಗಳು ವರದಿಯಾಗಿವೆ ಎಂದು ಭಾನುವಾರ ಬೆಳಗ್ಗೆ 8 ಗಂಟೆಗೆ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ತಿಳಿಸಿವೆ. ಇದುವರೆಗೆ ಒಟ್ಟು 7,743 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಶನಿವಾರದಿಂದ ಶೇ.28.17ರಷ್ಟು ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ ಕನಿಷ್ಠ 1,38,331 ರೋಗಿಗಳು ಚೇತರಿಸಿಕೊಂಡಿದ್ದು, … Continued

ಭಾರತದಲ್ಲಿ 2.68 ಲಕ್ಷ ಹೊಸ ಕೋವಿಡ್ ಪ್ರಕರಣಗಳು ದಾಖಲು, ಓಮಿಕ್ರಾನ್ ಸೋಂಕು 6,041ಕ್ಕೆ ಏರಿಕೆ

ನವದೆಹಲಿ: ಭಾರತವು ಶನಿವಾರ 2,68,833 ಹೊಸ ಕೋವಿಡ್ -19 ಸೋಂಕುಗಳನ್ನು ವರದಿ ಮಾಡಿದೆ, ಇದು ನಿನ್ನೆಗಿಂತ 1.8% ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡ ಮಾಹಿತಿ ತಿಳಿಸಿದೆ. ಇದು ದೇಶದ ಒಟ್ಟು ಪ್ರಕರಣವನ್ನು 3,68,50,962 ಕ್ಕೆ ಒಯ್ದಿದೆ. ಇದರಲ್ಲಿ 6,041 ಪ್ರಕರಣಗಳು ಕೋವಿಡ್‌ ಓಮಿಕ್ರಾನ್ ರೂಪಾಂತರದ ಸೋಂಕಾಗಿದೆ. ಕಳೆದ 24 ಗಂಟೆಗಳಲ್ಲಿ 402 … Continued

ಭಾರತದಲ್ಲಿ ಎರಡೂವರೆ ಲಕ್ಷದ ಸಮೀಪ ಹೊಸ ಕೋವಿಡ್ ಪ್ರಕರಣಗಳು ದಾಖಲು, ನಿನ್ನೆಗಿಂತ 27.1% ಹೆಚ್ಚು..!

ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ (ಗುರುವಾರ) 2,47,417 ಹೊಸ ಕೋವಿಡ್ -19 ಸೋಂಕುಗಳನ್ನು ವರದಿ ಮಾಡಿದೆ, ಇದು ನಿನ್ನೆಗಿಂತ 27.1%ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡ ಅಂಕಿಅಂಶಗಳು ತಿಳಿಸಿವೆ. ಇದು ದೇಶದ ಒಟ್ಟು ಸೋಂಕಿನ ಪ್ರಕರಣವನ್ನು 3,63,17,927ಕ್ಕೆ ಒಯ್ದಿದೆ. ಇದರಲ್ಲಿ 5,488 ಪ್ರಕರಣಗಳು ಓಮಿಕ್ರಾನ್ ರೂಪಾಂತರವಾಗಿದೆ. ಕಳೆದ 24 ಗಂಟೆಗಳಲ್ಲಿ 481 … Continued

ಭಾರತದಲ್ಲಿ ಎರಡು ಲಕ್ಷದ ಸಮೀಪ ದೈನಂದಿನ ಕೊರೊನಾ ಸೋಂಕು ದಾಖಲು, ಇದು ಹಿಂದಿನ ದಿನಕ್ಕಿಂತ 15.9% ಹೆಚ್ಚು

ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ (ಬುಧವಾರ,) 1,94,720 ಹೊಸ ಕೋವಿಡ್ -19 ಪ್ರಕರಣಗಳನ್ನು ವರದಿ ಮಾಡಿದೆ, ಇದು ನಿನ್ನೆಗಿಂತ 15.9% ಹೆಚ್ಚಾಗಿದೆ. ಇದು ಒಟ್ಟು ಪ್ರಕರಣವನ್ನು 3,60,70,510 ಕ್ಕೆ ಒಯ್ದಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 165 ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 4,84,378 ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ (23) ಗರಿಷ್ಠ ಸಾವುನೋವುಗಳು … Continued

ಭಾರತದಲ್ಲಿ 1,68,063 ಹೊಸ ಕೋವಿಡ್ -19 ಪ್ರಕರಣಗಳು ದಾಖಲು, ಇದು ನಿನ್ನೆಗಿಂತ 6.5% ಕಡಿಮೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 1,68,063 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಇದು ನಿನ್ನೆಗಿಂತ 6.5% ರಷ್ಟು ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. ಇದರೊಂದಿಗೆ, ದೇಶದಲ್ಲಿ ಒಟ್ಟು ಸೋಂಕು 3,58,75,790 ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 277 ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 4,84,213 … Continued

ಭಾರತದಲ್ಲಿ ಹೊಸದಾಗಿ ಸುಮಾರು 1.8 ಲಕ್ಷ ಕೋವಿಡ್‌-19 ಪ್ರಕರಣಗಳು ದಾಖಲು, 227 ದಿನಗಳಲ್ಲಿ ಅತಿ ಹೆಚ್ಚು..!

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಓಮಿಕ್ರಾನ್ ರೂಪಾಂತರದ 4,033 ಪ್ರಕರಣಗಳು ಸೇರಿದಂತೆ ದೇಶವು ಹೊಸದಾಗಿ 1,79,723 ಕೊರೊನಾ ವೈರಸ್ ಸೋಂಕುಗಳ ದಾಖಲು ಮಾಡಿದೆ. ಇದು ಸುಮಾರು 227 ದಿನಗಳಲ್ಲಿ ಅತಿ ಹೆಚ್ಚು ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಸೋಮವಾರ ನವೀಕರಿಸಿದ ಮಾಹಿತಿ ತಿಳಿಸಿದೆ. ಕಳೆದ ವರ್ಷ ಮೇ 27 ರಂದು ಒಟ್ಟು 1,86,364 ಹೊಸ ಸೋಂಕುಗಳು … Continued

ಭಾರತದಲ್ಲಿ ಹೊಸದಾಗಿ 1.59 ಲಕ್ಷಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲು; 3,623ಕ್ಕೆ ಏರಿದ ಓಮಿಕ್ರಾನ್ ಸೋಂಕು

ನವದೆಹಲಿ: ಭಾನುವಾರ 1,59,632 ಹೊಸದಾಗಿ ಕೋವಿಡ್ -19 ಸೋಂಕುಗಳನ್ನು ವರದಿ ಮಾಡಿದೆ, ಇದು ಹಿಂದಿನ ದಿನಕ್ಕಿಂತ 12.4% ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡ ಅಂಕಿಅಂಶಗಳು ತಿಳಿಸಿವೆ. ಇದರಲ್ಲಿ 3,623 ಪ್ರಕರಣಗಳು ಕೊರೊನಾ ವೈರಸ್‌ನ ಓಮಿಕ್ರಾನ್ ರೂಪಾಂತರವಾಗಿದೆ. ಇದು ದೇಶದ ಒಟ್ಟು ಸೋಂಕನ್ನು 3,55,28,004 ಕ್ಕೆ ಒಯ್ದಿದೆ. ದೇಶಾದ್ಯಂತ ಒಟ್ಟು ಚೇತರಿಕೆ 3,44,53,603 ಆಗಿದೆ. … Continued

ಭಾರತದಲ್ಲಿ 1.41 ಲಕ್ಷ ಹೊಸ ಕೋವಿಡ್ -19 ಪ್ರಕರಣಗಳು ದಾಖಲು…ಇದು ಹಿಂದಿನ ದಿನಕ್ಕಿಂತ 21.3% ಹೆಚ್ಚು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 1,41,986 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಇದು ನಿನ್ನೆಗಿಂತ 21.3 ಶೇಕಡಾ ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡಿದೆ. ದೇಶದಲ್ಲಿ ಒಟ್ಟು ಪ್ರಕರಣ 3,53,68,372 ಆಗಿದೆ. ಕಳೆದ 24 ಗಂಟೆಗಳಲ್ಲಿ, ದೇಶದಲ್ಲಿ 285 ಕೋವಿಡ್ ಸಂಬಂಧಿತ ಸಾವುಗಳು ವರದಿಯಾಗಿದ್ದು, ಒಟ್ಟು ವರದಿಯಾದ ಸಾವಿನ ಸಂಖ್ಯೆಯನ್ನು 4,83,463 … Continued