ಭಾರತದಲ್ಲಿ 26,041 ಹೊಸ ಕೋವಿಡ್ -19 ಪ್ರಕರಣಗಳು ದಾಖಲು
ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 26,041 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ. ಇದು ಭಾನುವಾರ ದಾಖಲಾಗಿದ್ದಕ್ಕಿಂತ 8.1 ರಷ್ಟು ಕಡಿಮೆಯಾಗಿದೆ. ದೇಶದ ಒಟ್ಟು ಪ್ರಕರಣಗಳನ್ನು ಈಗ 3,36,78,786ಕ್ಕೆ ಒಯ್ದಿದೆ. ಕಳೆದ 24 ಗಂಟೆಗಳಲ್ಲಿ, ಭಾರತವು 276 ಕೋವಿಡ್ ಸಾವುಗಳನ್ನು ವರದಿ ಮಾಡಿದೆ, ದೇಶದಲ್ಲಿ ವರದಿಯಾದ ಒಟ್ಟು ಕೋವಿಡ್ ಸಾವುಗಳ ಸಂಖ್ಯೆ 4,47,194 ಕ್ಕೆ … Continued