ಭಾರತದಲ್ಲಿ 24 ಗಂಟೆಗಳಲ್ಲಿ 27,176 ಹೊಸ ಪ್ರಕರಣಗಳು ದಾಖಲು, ನಿನ್ನೆಗಿಂತ 7% ಹೆಚ್ಚು
ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 27,176 ಹೊಸ ಪ್ರಕರಣಗಳನ್ನು ದಾಖಲಿಸಿದೆ, ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ ಇದು ಮಂಗಳವಾರ ದಾಖಲಾದ ಪ್ರಕರಣಗಳಿಗಿಂತ 7%ರಷ್ಟು ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ವೈರಸ್‌ನಿಂದಾಗಿ ದೇಶವು 284 ಸಾವುನೋವುಗಳನ್ನು ದಾಖಲಿಸಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಇದರೊಂದಿಗೆ, ದೇಶದಲ್ಲಿ ಕೋವಿಡ್ -19 ಸಾವಿನ … Continued