ಭಾರತದ ರಕ್ಷಣಾ ವಲಯಕ್ಕೆ ದೊಡ್ಡ ಬಲ ; ಬ್ರಹ್ಮೋಸ್, ಅಸ್ತ್ರ ಕ್ಷಿಪಣಿಗಳ ಪೂರೈಕೆಗೆ ಭಾರತ–ಇಂಡೋನೇಷ್ಯಾ ಒಪ್ಪಂದ
ನವದೆಹಲಿ/ಜಕಾರ್ತಾ : ಭಾರತ ಮತ್ತು ಇಂಡೋನೇಷ್ಯಾ ನಡುವಿನ ರಕ್ಷಣಾ ಸಹಕಾರಕ್ಕೆ ಮಹತ್ವದ ಬಲ ದೊರೆತಿದ್ದು, ಇಂಡೋನೇಷ್ಯಾ ಸೇನೆಗೆ ಭಾರತದ ಅತ್ಯಾಧುನಿಕ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಗಳ ಪೂರೈಕೆ ಒಪ್ಪಂದಕ್ಕೆ ಮಂಗಳವಾರ ಸಹಿ ಹಾಕಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಇಂಡೋನೇಷ್ಯಾ ಭೇಟಿಯ ವೇಳೆ ಈ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಮೂರು ರಾಷ್ಟ್ರಗಳ ಪ್ರವಾಸದ ಮೊದಲ … Continued