ಪಹಲ್ಗಾಮ್ ದಾಳಿ | ಪಾಕಿಸ್ತಾನದ ವಿಮಾನಗಳಿಗೆ ಭಾರತದ ವಾಯುಪ್ರದೇಶ ಬಂದ್
ನವದೆಹಲಿ : ಏ. 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 26 ಮಂದಿ ಹತ್ಯೆಯಾದ ಬಳಿಕ ಭಾರತ ಪಾಕಿಸ್ತಾನದ ವಿರುದ್ಧ ಹಲವು ಕಠಿಣ ಕ್ರಮ ಕೈಗೊಂಡಿದೆ. ಅದಿ ಪ್ರತಿಯಾಗಿ ಪಾಕಿಸ್ತಾನವು ಕ್ರಮ ಕೈಗೊಂಡಿದೆ. ಪಾಕಿಸ್ತಾನವು ತನ್ನ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳ ಸಂಚಾರವನ್ನು ಮುಚ್ಚಿದ್ದು, ಈಗ ಭಾರತವು ಪಾಕಿಸ್ತಾನದಿಂದ ಬರುವ ಎಲ್ಲ ವಿಮಾನಗಳಿಗೆ … Continued