ರಕ್ಷಣಾ ಕಾರ್ಯಾಚರಣೆ ಯಶಸ್ವಿ : 17 ದಿನಗಳ ಅಗ್ನಿಪರೀಕ್ಷೆಯ ನಂತರ ಸಿಲ್ಕ್ಯಾರ ಸುರಂಗದಿಂದ ಎಲ್ಲ 41 ಕಾರ್ಮಿಕರು ಸುರಕ್ಷಿತವಾಗಿ ಹೊರಕ್ಕೆ

ಉತ್ತರಕಾಶಿ: ಭೂ ಕುಸಿತದಿಂದಾಗಿ ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು 17 ದಿನಗಳ ನಂತರ ಮಂಗಳವಾರ ರಾತ್ರಿ ರಕ್ಷಿಸಲಾಗಿದೆ. ಕಠಿಣ ಕಾರ್ಯಾಚರಣೆಯ ನಂತರ ಎಲ್ಲಾ ಕಾರ್ಮಿಕರನ್ನು ಸುರಂಗದಿಂದ ಸುರಕ್ಷಿತವಾಗಿ ಹೊರತರಲಾಗಿದೆ. ರಕ್ಷಣಾ ಕಾರ್ಯಾಚರಣೆಯ ನಂತರ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರನ್ನು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮಂಗಳವಾರ ಸುರಂಗದ ಹೊರಗೆ ಭೇಟಿಯಾದರು. ಕೇಂದ್ರ … Continued